ಡಿವೈಎಫ್ಐ ಉಳ್ಳಾಲ ವಲಯ ಸಮಿತಿಗೆ ಆಯ್ಕೆ
![ಡಿವೈಎಫ್ಐ ಉಳ್ಳಾಲ ವಲಯ ಸಮಿತಿಗೆ ಆಯ್ಕೆ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಗೆ ಆಯ್ಕೆ](https://www.varthabharati.in/sites/default/files/images/articles/2021/08/22/303645-1629641750.jpg)
ಮಂಗಳೂರು, ಆ. 22: ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಸಭೆಯು ಜಿಲ್ಲಾ ಉಪಾಧ್ಯಕ್ಷ ಡಾ.ಜೀವನ್ರಾಜ್ ಕುತ್ತಾರ್ರ ಅಧ್ಯಕ್ಷತೆಯಲ್ಲಿ ರವಿವಾರ ನಡೆಯಿತು.
ನೂತನ ಸಮಿತಿಯ ಅಧ್ಯಕ್ಷರಾಗಿ ರಫೀಕ್ ಹರೇಕಳ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಉಪಸ್ಥಿತರಿದ್ದರು.
Next Story