Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿಂದು 1,189 ಮಂದಿಗೆ ಕೊರೋನ...

ರಾಜ್ಯದಲ್ಲಿಂದು 1,189 ಮಂದಿಗೆ ಕೊರೋನ ದೃಢ, 22 ಮಂದಿ ಸಾವು

ವಾರ್ತಾಭಾರತಿವಾರ್ತಾಭಾರತಿ22 Aug 2021 7:46 PM IST
share
ರಾಜ್ಯದಲ್ಲಿಂದು 1,189 ಮಂದಿಗೆ ಕೊರೋನ ದೃಢ, 22 ಮಂದಿ ಸಾವು

ಬೆಂಗಳೂರು, ಆ. 22: ರಾಜ್ಯದಲ್ಲಿ ರವಿವಾರ 1,189 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 22 ಜನರು ಸೋಂಕಿಗೆ ಬಲಿಯಾಗಿದ್ದು, 1,456 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,38,616ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,145ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 20,556ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

22 ಸೋಂಕಿತರು ಬಲಿ: ಬಾಗಲಕೋಟೆ 1, ಬೆಂಗಳೂರು ನಗರ 2, ಚಾಮರಾಜನಗರ 1, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 4, ದಾವಣಗೆರೆ 1, ಧಾರವಾಡ 2, ಹಾಸನ 1, ಕೋಲಾರ 1, ಮಂಡ್ಯ 2, ಮೈಸೂರು 1, ತುಮಕೂರು 2, ಉಡುಪಿ 2, ವಿಜಯಪುರ  ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,189 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 4, ಬಳ್ಳಾರಿ 5, ಬೆಳಗಾವಿ 34, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 267, ಬೀದರ್ 3, ಚಾಮರಾಜನಗರ 8, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 50, ಚಿತ್ರದುರ್ಗ 10, ದಕ್ಷಿಣ ಕನ್ನಡ 286, ದಾವಣಗೆರೆ 19, ಧಾರವಾಡ 4, ಗದಗ 2, ಹಾಸನ 75, ಹಾವೇರಿ 1, ಕೊಡಗು 55, ಕೋಲಾರ 8, ಕೊಪ್ಪಳ 1, ಮಂಡ್ಯ 19, ಮೈಸೂರು 79, ರಾಯಚೂರು 1, ರಾಮನಗರ 5, ಶಿವಮೊಗ್ಗ 24, ತುಮಕೂರು 39, ಉಡುಪಿ 132, ಉತ್ತರ ಕನ್ನಡ 40, ವಿಜಯಪುರ 2, ಯಾದಗಿರಿ  ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ.
 

ರಾಜಧಾನಿಯಲ್ಲಿ 267 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ರವಿವಾರದಂದು 267 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,35,036  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,959 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,11,314 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X