Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. `ಅಧಿಕಾರ ಸಿಕ್ಕರೆ ಕ್ರಾಂತಿಕಾರಿ...

`ಅಧಿಕಾರ ಸಿಕ್ಕರೆ ಕ್ರಾಂತಿಕಾರಿ ಬದಲಾವಣೆ' : ಎಚ್‍ಡಿಕೆ ಅವರದ್ದು ಅಸಂಬದ್ಧ ಮಾತುಗಳು ಎಂದ ನಟ ಚೇತನ್

ವಾರ್ತಾಭಾರತಿವಾರ್ತಾಭಾರತಿ22 Aug 2021 8:25 PM IST
share
`ಅಧಿಕಾರ ಸಿಕ್ಕರೆ ಕ್ರಾಂತಿಕಾರಿ ಬದಲಾವಣೆ : ಎಚ್‍ಡಿಕೆ ಅವರದ್ದು ಅಸಂಬದ್ಧ ಮಾತುಗಳು ಎಂದ ನಟ ಚೇತನ್

ಬೆಂಗಳೂರು, ಆ, 22: `ಕರ್ನಾಟಕ ರಾಜ್ಯದಲ್ಲಿ ಐದು ವರ್ಷಗಳ ಕಾಲ ಸರಕಾರ ನಡೆಸುವ ಅವಕಾಶ ಸಿಕ್ಕರೆ `ಕ್ರಾಂತಿಕಾರಿ' ಬದಲಾವಣೆಗಳನ್ನು ತರುತ್ತೇನೆಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರದ್ದು `ಅಸಂಬದ್ಧ ಮಾತುಗಳು' ಎಂದು ಚಿತ್ರ ನಟ ಚೇತನ್ ಅಹಿಂಸಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರವಿವಾರ ಟ್ವೀಟ್ ಮಾಡಿರುವ ನಟ ಚೇತನ್, `ಕರ್ನಾಟಕವನ್ನು 5 ವರ್ಷಗಳ ಕಾಲ ಮುನ್ನಡೆಸುವ ಸ್ವಾತಂತ್ರ್ಯವಿದ್ದಿದ್ದರೆ, `ಕ್ರಾಂತಿಕಾರಿ' ಬದಲಾವಣೆಗಳನ್ನು ತರುತ್ತೇನೆಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮೊದಲಿಗೆ ಎರಡು ಬಾರಿ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ನಮ್ಮ ರಾಜ್ಯಕ್ಕೆ ಅಂತಹದೇನೂ ಕ್ರಾಂತಿಕಾರಿ ಕೆಲಸ ಮಾಡಲಿಲ್ಲ. ಕನಿಷ್ಟ ಪ್ರಯತ್ನವನ್ನೂ ಮಾಡಲಿಲ್ಲ' ಎಂದು ಟೀಕಿಸಿದ್ದಾರೆ.
`ಮುಖ್ಯವಾಗಿ ಅವರಿಗೆ `ಕ್ರಾಂತಿಕಾರಿ' ದೃಷ್ಟಿಕೋನವಿಲ್ಲ. ಅವರ ಚಿಂತನೆಯ ಪ್ರತಿಕ್ರಿಯೆಯು ಅಧಿಕಾರಕ್ಕೆ ಮುಂಚಿತವಾಗಿರಬೇಕು. ಅಸಂಬದ್ದ ಮಾತುಗಳು' ಎಂದು ನಟ ಚೇತನ್ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಗು ತೂರಿಸುತ್ತಾರೆ: `ಎಲ್ಲ ವಿಷಯವನ್ನೂ ಬಲ್ಲ, ಆದರೆ, ಯಾವುದರಲ್ಲೂ ಪರಿಣತನಲ್ಲ' ಎಂಬ ಮಾತು ಈ ವ್ಯಕ್ತಿಗೆ ಹೊಂದಿಕೊಳ್ಳುತ್ತದೆ. ಚೇತನ್ ತಾವೊಬ್ಬ ಹೋರಾಟಗಾರ ಎಂದು ಬಿಂಬಿಸಿಕೊಳ್ಳುತ್ತಾರೆ. ಆದರೆ, ಅವರು `ರಾಷ್ಟ್ರವಾದಿ ನಟಿ'ಯರಂತೆ, ಕೇವಲ ಗಮನ ಸೆಳೆಯುವ ಪ್ರಯತ್ನ ಮಾಡುವ ವಿಫಲ ನಟನಾಗಿ ಉಳಿದಿದ್ದಾರೆ. ಯಾವ ವಿಷಯವನ್ನೂ ತಿಳಿಯದೆ, ಎಲ್ಲದರಲ್ಲೂ ಮೂಗು ತೂರಿಸುತ್ತಾರೆ' ಎಂದು ಜೆಡಿಎಸ್ ಮಾಹಿತಿ ತಂತ್ರಜ್ಞಾನ ವಿಭಾಗದ ಪ್ರತಾಪ್ ಕಣಗಾಲ್, ಚೇತನ್ ವಿರುದ್ಧ ಆಕ್ಷೇಪಿಸಿದ್ದಾರೆ.

HD Kumaraswamy says he’ll bring ‘revolutionary’ change if he’s given freedom to lead KA for 5 yrs

Firstly, HDK’s done nothing stand-out for our state as two-time CM

Importantly, he lacks ‘revolutionary’ vision & is status quo— thought process must precede power

Nonsense words

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) August 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X