Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ...

ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ22 Aug 2021 9:39 PM IST
share
ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ಆಚರಿಸಲಾಗುತ್ತಿದೆ. ರಕ್ಷಾ ಬಂಧನವು ನೂಲು ಹುಣ್ಣಿಮೆ ದಿನದಂದು ಪ್ರತಿ ವರ್ಷ ನಡೆಯುವ ಹಬ್ಬದಲ್ಲಿ ಅಣ್ಣ ತಂಗಿಗೆ ನೂಲಿನ ರೂಪದಲ್ಲಿ ದಾರ, ರಾಖಿ ಕಟ್ಟುವುದು ಸಂಪ್ರದಾಯ. ಆದರೆ ಸಚಿವರಾದ ಎಂ.ಬಿ ಪಾಟೀಲ್ ಈ ಬಾರಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಆಚರಿಸಿ ಗಮನಸೆಳೆದಿದ್ದಾರೆ.

ಕೋಟಿ ವೃಕ್ಷ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿ ಆ ಮೂಲಕ ಪರಿಸರದ ಜಾಗೃತಿ ಮೂಡಿಸಿರುವ ಮಾಜೀ ಸಚಿವರು ಈ ಬಾರಿ ಗಿಡ ಮರಗಳಿಗೂ ರಾಖಿ ಕಟ್ಟಿ ಅವುಗಳನ್ನೂ ರಕ್ಷಣೆ ಮಾಡಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದಾರೆ. 

ಇಂದು ಸ್ವತಃ ಮರದ ಕೊಂಬೆಗೆ ರಾಖಿ ಕಟ್ಟಿ, "ಅಕ್ಕ ತಂಗಿಯರು ತಮ್ಮ ಅಣ್ಣ ತಮ್ಮಂದಿರಿಗೆ ತಮ್ಮ ರಕ್ಷಣೆಗಾಗಿ ಹಾಗೂ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ರಾಖಿ ಕಟ್ಟಿ ಹಬ್ಬ ಆಚರಿಸುತ್ತಾರೆ. ಅದೇ ರೀತಿ ನಾವು ಮಕ್ಕಳಲ್ಲಿ, ಯುವಜನರಲ್ಲಿ, ನಾಗರಿಕರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿ ಗಿಡ-ಮರಗಳಿಗೆ ರಕ್ಷಾಬಂಧನ ಮಾಡಿಸುವ ಮೂಲಕ ಅವುಗಳ ರಕ್ಷಣೆ ಮಾಡಬೇಕು" ಎನ್ನುವ ಮೂಲಕ ಮಾದರಿ ರೀತಿಯಲ್ಲಿ ಆಚರಣೆ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಯಿತು.‌ ಮುಂದಿನ ದಿನಗಳಲ್ಲಿ ಇದನ್ನು ಪರಿಸರ ಸಂರಕ್ಷಣೆಗೆ ಅಭಿಯಾನದ ರೀತಿಯಲ್ಲಿ ವ್ಯವಸ್ಥಿತವಾಗಿ ಆಚರಿಸಬಹುದು ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಅಕ್ಕ ತಂಗಿಯರು ತಮ್ಮ ಅಣ್ಣ ತಮ್ಮಂದಿರಿಗೆ ತಮ್ಮ ರಕ್ಷಣೆಗಾಗಿ ಹಾಗೂ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ರಾಖಿ ಕಟ್ಟಿ ಹಬ್ಬ ಆಚರಿಸುತ್ತಾರೆ.

ಅದೇ ರೀತಿ ನಾವು ಮಕ್ಕಳಲ್ಲಿ, ಯುವಜನರಲ್ಲಿ, ನಾಗರಿಕರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿ ಗಿಡ-ಮರಗಳಿಗೆ ರಕ್ಷಾಬಂಧನ ಮಾಡಿಸುವ ಮೂಲಕ ಅವುಗಳ ರಕ್ಷಣೆ ಮಾಡಬೇಕು.#Rakshabandhan pic.twitter.com/bDsj40jXJw

— M B Patil (@MBPatil) August 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X