ಉಡುಪಿ ಜಿಲ್ಲಾದ್ಯಂತ ಸಿಎಫ್ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
![ಉಡುಪಿ ಜಿಲ್ಲಾದ್ಯಂತ ಸಿಎಫ್ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಉಡುಪಿ ಜಿಲ್ಲಾದ್ಯಂತ ಸಿಎಫ್ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ](https://www.varthabharati.in/sites/default/files/images/articles/2021/08/23/303786-1629734102.jpg)
ಉಡುಪಿ, ಆ.23: ಉಡುಪಿ ಜಿಲ್ಲೆಯಾದ್ಯಂತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯತ್ವ ಅಭಿಯಾನಕ್ಕೆ ಇಂದು ಉಡುಪಿ, ಕುಂದಾಪುರ, ಕಾರ್ಕಳ ದಲ್ಲಿ ವಿದ್ಯಾರ್ಥಿಗಳಿಗೆ ಸದಸ್ಯತ್ವ ಕೂಪನ್ ನೀಡುವ ಮೂಲಕ ಚಾಲನೆ ನೀಡಲಾಯಿತು.
ಉಡುಪಿ ಜಿಲ್ಲಾ ಅಧ್ಯಕ್ಷ ಅಸಿಲ್ ಅಕ್ರಮ್, ಜಿಲ್ಲಾ ಮುಖಂಡ ನವಾಜ್ ಶೇಕ್ ಸದಸ್ಯತ್ವ ಕೂಪನ್ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಾದಿಕ್ ಕಾರ್ಕಳ, ಜಿಲ್ಲಾ ಸಮಿತಿ ಸದಸ್ಯರಾದ ಝೀಶಾನ್, ನಝಾತ್, ಅಫ್ತಾಬ್, ಅರ್ಫಾಝ್ ಮೊದಲಾದವರು ಉಪಸ್ಥಿತರಿದ್ದರು.
Next Story