Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ...

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 19.28 ಲಕ್ಷ ರೂ. ನಿವ್ವಳ ಲಾಭ, ಶೇ.10 ಡಿವಿಡೆಂಟ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ24 Aug 2021 10:53 PM IST
share
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 19.28 ಲಕ್ಷ ರೂ. ನಿವ್ವಳ ಲಾಭ, ಶೇ.10 ಡಿವಿಡೆಂಟ್ ಘೋಷಣೆ

ಬಂಟ್ವಾಳ, ಆ.24: ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2020-21ನೇ ಸಾಲಿನಲ್ಲಿ 19.28 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.10 ಡಿವಿಡೆಂಟ್ ನ್ನು ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಘೋಷಿಸಿದ್ದಾರೆ. 

ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ ನಡೆದ ಸಂಘದ ವಾರ್ಷಿಕ  ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿಯೂ ಸಂಘವು 'ಎ' ವರ್ಗದ ಮನ್ನಣೆ ಪಡೆದುಕೊಂಡಿದೆ ಎಂದು ತಿಳಿಸಿದರು. 

ಸಂಘವು ವರ್ಷಾಂತ್ಯಕ್ಕೆ 19.38 ಕೋಟಿ ರೂ. ಪಾಲು ಬಂಡವಾಳ, 17.94 ಕೋಟಿ ರೂ. ನಿರಖು ಠೇವಣಿಯನ್ನು ಹೊಂದಿದೆ ಎಂದು ಹೇಳಿದ ಅವರು, ಸಂಘವು 3.51 ಕೋಟಿ‌ ರೂ. ಹೊರಬಾಕಿ ಸಾಲ‌ ನೀಡಿರುತ್ತದೆ‌. ತಾಲೂಕಿನ‌ ಎಲ್ಲಾ‌ ನ್ಯಾಯಬೆಲೆ‌ ಅಂಗಡಿಗಳಿಗೆ‌ ಪಡಿತರ ವಿತರಣಾ ವ್ಯವಸ್ಥೆಯನ್ನು ಸಂಘದ‌ ವತಿಯಿಂದ ಮಾಡಲಾಗುತ್ತಿದ್ದು ಕೃಷಿಕರ ವ್ಯವಸಾಯಕ್ಕೆ ಬೇಕಾದ ಕ್ರಿಮಿನಾಶಕ, ಸಲಕರಣೆಗಳು ಸಂಘದ ಬಂಟ್ವಾಳ ಶಾಖೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದರು. 

ಬಿ.ಸಿ.ರೋಡ್ ನಲ್ಲಿ ಸಂಘವು ಸ್ವಂತ ಕಟ್ಟಡವನ್ನು ಹೊಂದಿದ್ದು 3 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದೆ. ಬಂಟ್ವಾಳ ಶಾಖೆಯಲ್ಲಿ ಬ್ಯಾಂಕಿಂಗ್ ವ್ಯವಹಾರ ಮತ್ತು ಪಡಿತರ ವಿತರಣಾ ವ್ಯವಸ್ಥೆಯನ್ನು ಹೊಂದಿರುತ್ತದೆ ಎಂದರು.

ಆರ್ಥಿಕ ವ್ಯವಹಾರದ ಜೊತೆಯಲ್ಲಿ ಕೊರೋನ ಸಂದರ್ಭದಲ್ಲಿ ಕಿಟ್ ವಿತರಣೆ, ಲಸಿಕೆ ನೀಡಿಕೆ ಶಿಬಿರದಂತಾ ಚಟುವಟಿಕೆಗಳ ಮೂಲಕ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ಸಂಸ್ಥೆಯ ಅಭಿವೃದ್ಧಿಗೆ ಸಿಬ್ಬಂದಿ, ನಿರ್ದೇಶಕ ಮಂಡಳಿಯ ಸಹಕಾರದ‌ ಜೊತೆಗೆ ಗ್ರಾಹಕರ ಪ್ರೋತ್ಸಾಹವೂ ಅತೀ ಅಗತ್ಯವಾಗಿದೆ ಎಂದರು.

ಉಪಾಧ್ಯಕ್ಷೆ ಶಶಿಕಲಾ‌ ಉಡುಪ, ನಿರ್ದೇಶಕರಾದ ಉಮೇಶ್ ಪೂಜಾರಿ, ರಾಜೇಶ ಶೆಟ್ಟಿ,ಜ್ಞಾನೇಶ್ವರ ಪ್ರಭು, ವೆಂಕಟ್ರಾಯ ಪ್ರಭು, ಮನೋರಾಜ್ ಎ., ರೋಹಿನಾಥ್ ಕೆ., ಬಿ.ಟಿ.ನಾರಾಯಣ ಭಟ್, ಸುಂದರ ಭಂಡಾರಿ, ಪದ್ಮನಾಭ ಕಿದೆಬೆಟ್ಟು, ರತ್ನ, ಪೂವಪ್ಪ, ರಾಮನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಧರ್ಮಪಾಲ ಭಂಡಾರಿ ಸ್ವಾಗತಿಸಿ, ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ವೆಂಕಟೇಶ ನಾವಡ ಪೊಳಲಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X