ಸಿಇಟಿ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ, ಆ.25: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಆ.28 ಮತ್ತು 29 ರಂದು ಉಡುಪಿಯ 5, ಕುಂದಾಪುರದ 3 ಮತ್ತು ಕಾರ್ಕಳದ 2 ಸೇರಿ ದಂತೆ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶವನ್ನು ಸೆಕ್ಷನ್ 144 ರಂತೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Next Story





