Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ...

ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ವಾತಾವರಣವಿರಲಿ: ಟಿ.ಎಸ್.ನಾಗಾಭರಣ

ವಾರ್ತಾಭಾರತಿವಾರ್ತಾಭಾರತಿ25 Aug 2021 10:18 PM IST
share
ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ವಾತಾವರಣವಿರಲಿ: ಟಿ.ಎಸ್.ನಾಗಾಭರಣ

ಬೆಂಗಳೂರು, ಆ.25: ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರವನ್ನು ಒಪ್ಪಿದ್ದೇವೆ ಎಂದ ಮಾತ್ರಕ್ಕೆ ಕನ್ನಡ ಕಡೆಗಣನೆಯನ್ನು ಸಹಿಸಲಾಗುವುದಿಲ್ಲ. ಹೀಗಾಗಿ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಕನ್ನಡ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದ್ದಾರೆ.

ಬುಧವಾರ ಡಿ.ದೇವರಾಜ ಅರಸು ಸವಿನೆನಪಿನಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನದ ಅಂಗವಾಗಿ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ ದೇವನಹಳ್ಳಿಗೆ ಭೇಟಿ ನೀಡಿ, ಕನ್ನಡ ಜಾಗೃತಿ ಅಭಿಯಾನದ ಮೂಲ ಆಶಯ ಮತ್ತು ಹಕ್ಕೊತ್ತಾಯವನ್ನು ವಿವರಿಸಿದ್ದಾರೆ.

ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದ ದಿಕ್ಸೂಚಿ ಫಲಕಗಳಲ್ಲಿ, ದೇಶೀಯ ವಿಮಾನಗಳ ಧ್ವನಿ ಪ್ರಕಟಣೆಗಳಲ್ಲಿ, ಸಿಬ್ಬಂದಿಯ ವ್ಯವಹಾರದಲ್ಲಿ, ಗುರುತಿನ ಚೀಟಿಗಳಲ್ಲಿ, ಕಡ್ಡಾಯವಾಗಿ ಕನ್ನಡ ಬಳಸಿ ಸಂಪೂರ್ಣ ಕನ್ನಡ ವಾತಾವರಣ ಇರುವಂತೆ ಮಾಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೊಸದಾಗಿ ನಿರ್ಮಿಸುತ್ತಿರುವ ಟರ್ಮಿನಲ್‍ಗಳಲ್ಲಿ ಕನ್ನಡ ಹೆಸರಿಡಿ, ತರ್ಜುಮೆ ಮಾಡಕೂಡದು. ಕನ್ನಡ ಭಾಷೆ, ಪದಗಳು ಕಾಣಲಿ ಕೇಳಬೇಕು. ಆಗ ಪ್ರಯಾಣಿಕರೇ ಕನ್ನಡ ತಿಳಿಯಲು ಉತ್ಸುಕರಾಗುತ್ತಾರೆ. ಹೊಸ ಕಟ್ಟಡಗಳಲ್ಲಿ ಅಳವಡಿಸುತ್ತಿರುವ ಕನ್ನಡ ನಾಡು ನುಡಿ ಬಿಂಬಿಸುವ ಕಲಾ ಪ್ರಕಾರಗಳು, ವಿಗ್ರಹಗಳು, ಚಿತ್ರಕಲಾ ಮಾದರಿಗಳು, ಕಲಾ ಪ್ರಕಾರಗಳು ಮುಂತಾದವುಗಳನ್ನು ಮುಂಚಿತವಾಗಿ ಪರಿಶೀಲಿಸಿ ಕಡ್ಡಾಯವಾಗಿ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಮಾಡಿಕೊಡಿ ಎಂದು ಅವರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಮುಖ್ಯ ಹಣಕಾಸು ಅಧಿಕಾರಿ ಭಾಸ್ಕರ್ ಆನಂದ್‍ರಾವ್, ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥರಾದ ಶ್ರೀನಿವಾಸ್ ವಿ.ಎಸ್.ಎಂ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ನಾಗರಾಜ್ ಜಿ, ಕಾರ್ಯಾಚರಣೆ ವಿಭಾಗದ ಮುಖ್ಯಸ್ಥರಾದ ಶ್ರೀಧರ್, ಸಿಎಸ್‍ಆರ್ ವಿಭಾಗದ ಮುಖ್ಯಸ್ಥರಾದ ಹೇಮಚಂದ್ರ ಮಧುಸೂದನ, ಯೋಜನಾ ವಿಭಾಗದ ಉಪಾಧ್ಯಕ್ಷ ಸುಂದರ ಚಂದ್ರಮೌಳಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X