Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೃಷಿಯಿಂದ ವಸತಿಗೆ 10 ಸೆನ್ಸ್...

ಉಡುಪಿ: ಕೃಷಿಯಿಂದ ವಸತಿಗೆ 10 ಸೆನ್ಸ್ ಭೂಪರಿವರ್ತನೆಗೆ ಅವಕಾಶ; ಸರಕಾರಿ ಭರವಸೆಗಳ ಸಮಿತಿ ಸಭೆ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ27 Aug 2021 8:17 PM IST
share
ಉಡುಪಿ: ಕೃಷಿಯಿಂದ ವಸತಿಗೆ 10 ಸೆನ್ಸ್ ಭೂಪರಿವರ್ತನೆಗೆ ಅವಕಾಶ; ಸರಕಾರಿ ಭರವಸೆಗಳ ಸಮಿತಿ ಸಭೆ ನಿರ್ಣಯ

ಉಡುಪಿ, ಆ. 27: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಮತ್ತು 3000 ಚದರ ಅಡಿವರೆಗೆ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಸರಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಸರಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಲಯ ನಿಯಮಾವಳಿಯಲ್ಲಿ ತಿದ್ದುಪಡಿ ತರಲು ಈಗಾಗಲೇ ಸರಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಬಗ್ಗೆ ಚರ್ಚಿಸಲಾಯಿತು. ಅದರಲ್ಲಿ ಪ್ರಮುಖವಾಗಿ ವಾಸ್ತವ್ಯದ ಮನೆ ನಿರ್ಮಾಣಕ್ಕೆ 10 ಸೆಂಟ್ಸ್‌ವರೆಗೆ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಅವಕಾಶವಿಲ್ಲದೆ ಉಂಟಾಗಿರುವ ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್, ಈ ಹಿಂದೆ ಸದನದಲ್ಲಿ ಚರ್ಚಿಸಿರುವಂತೆ 10 ಸೆಂಟ್ಸ್ವರೆಗಿನ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂಪರಿವರ್ತನೆ ಮಾಡಲು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಲು ಸೂಚಿಸಿ ಈಗ ಬಗ್ಗೆ ತಕ್ಷಣ ಸೂಕ್ತ ಜರುಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಮಿತಿ ಅಧ್ಯಕ್ಷರಾದ ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ, ಬಿಡಿಎ ಆಯುಕ್ತ ರಾಜೇಶ್ ಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶಕರಾದ ಬಿ. ಬಿ. ಕಾವೇರಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X