Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. `ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ...

`ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ': ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ27 Aug 2021 9:08 PM IST
share
`ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಟೀಕೆ

ಬೆಂಗಳೂರು, ಆ. 27: `ಕಾಂಗ್ರೆಸ್ ಸರಕಾರವಿರುವಾಗ ಎಲ್ಲಿಯೇ ಕೊಲೆ ನಡೆಯಲಿ, ಸುಲಿಗೆ ನಡೆಯಲಿ, ಅತ್ಯಾಚಾರ ನಡೆಯಲಿ ಅಲ್ಲಿಗೆ ರಣಹದ್ದುಗಳಂತೆ ಹಾರಿಬಂದು ಸರಕಾರವೇ ಕಾರಣವೆಂದು ಎಗರಿ ಬೀಳುತ್ತಿದ್ದಿರಲ್ಲ ಶೋಭಾ ಕರಂದ್ಲಾಜೆ ಅವರೇ,

ಉತ್ತರದಾಯಿತ್ವದ ಸ್ಥಾನ ಸಿಕ್ಕಮೇಲೆ ಬಾಯಿ ಮುಚ್ಚಿಕೊಳ್ಳುವ ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ!' ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, `ಪ್ರವಾಸಿ ತಾಣದ ಬಳಿಯೇ ಪೊಲೀಸ್ ರಕ್ಷಣೆ ಇಲ್ಲದಿರುವುದು ಒಂದು ವೈಫಲ್ಯವಾದರೆ, ಮೂರು ದಿನಗಳು ಕಳೆದರೂ ಆರೋಪಿಗಳನ್ನು ಹಿಡಿಯಲಾಗದ್ದು ಮತ್ತೊಂದು ವೈಫಲ್ಯ. ತಮ್ಮ ವೈಫಲ್ಯ ಮರೆಮಾಚಲು ರಮೇಶ್ ಜಾರಕಿಹೊಳಿ ಪ್ರಕರಣದ ಸಂತ್ರಸ್ತೆಯಂತೆ ಈ ಸಂತ್ರಸ್ತೆಯನ್ನೂ ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿದೆ ದುಷ್ಟ ಬಿಜೆಪಿ ಸರಕಾರ' ಎಂದು ಟೀಕಿಸಿದೆ.

`ಬಿಜೆಪಿಯವರು ಬಡ ಮಕ್ಕಳ ಮೊಟ್ಟೆ ತಿನ್ನಬಹುದು, ಬಿಜೆಪಿಯವರು ಬಡಮಕ್ಕಳ ಸ್ವೆಟರ್ ನುಂಗಬಹುದು, ಬಿಜೆಪಿಯವರು ಬಳ್ಳಾರಿಯ ಮಣ್ಣು, ಬೆಂಗಳೂರಿನ ನೆಲವನ್ನ ತಿನ್ನಬಹುದು, ಬಿಜೆಪಿಯವರು ಲೂಟಿಯ ಹಣ ತಿನ್ನಬಹುದು, ಬಿಜೆಪಿಯ ಉಮೇಶ್ ಕತ್ತಿ ಸದನದಲ್ಲಿ ಗುಟ್ಕಾ ತಿನ್ನಬಹುದು. ಆದರೆ, ಬಡಜನತೆ ಮಾತ್ರ 5 ಕೆಜಿಗಿಂತ ಹೆಚ್ಚು ಅಕ್ಕಿ ತಿನ್ನಬಾರದು!!' ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

`ಯಾರದ್ದೋ `ಸಂತೋಷ'ಕ್ಕಾಗಿ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು 2 ವರ್ಷದಲ್ಲಿ ಮಾಡಿದ ಸಾಧನೆ ನಾಲ್ಕೇ! ನಿರಂತರವಾಗಿ ಬಿಎಸ್‍ವೈ ಅವರ ವಿರುದ್ಧ ಶಾಸಕರನ್ನು ಎತ್ತಿಕಟ್ಟಿದ್ದು, ಷಡ್ಯಂತ್ರ ರೂಪಿಸಿ ಬಿಎಸ್‍ವೈ ಅವರ ರಾಜೀನಾಮೆ ಕೊಡಿಸಿದ್ದು, ಜಗದೀಶ್ ಶೆಟ್ಟರ್ ಅವರನ್ನ ಮನೆಗೆ ಕಳಿಸಿದ್ದು, ಕೆ.ಎಸ್.ಈಶ್ವರಪ್ಪ ಅವರನ್ನ ಮೂಲೆಗೆ ತಳ್ಳಿದ್ದು!'

ಕಾಂಗ್ರೆಸ್ ಸರ್ಕಾರವಿರುವಾಗ ಎಲ್ಲಿಯೇ ಕೊಲೆ ನಡೆಯಲಿ, ಸುಲಿಗೆ ನಡೆಯಲಿ, ಅತ್ಯಾಚಾರ ನಡೆಯಲಿ ಅಲ್ಲಿಗೆ ರಣಹದ್ದುಗಳಂತೆ ಹಾರಿಬಂದು ಸರ್ಕಾರವೇ ಕಾರಣವೆಂದು ಎಗರಿ ಬೀಳುತ್ತಿದ್ದಿರಲ್ಲ @ShobhaBJP ಅವರೇ,

ಉತ್ತರದಾಯಿತ್ವದ ಸ್ಥಾನ ಸಿಕ್ಕಮೇಲೆ ಬಾಯಿ ಮುಚ್ಚಿಕೊಳ್ಳುವ ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ!#JusticeForMysuruVictim pic.twitter.com/ljaxYVEfB8

— Karnataka Congress (@INCKarnataka) August 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X