ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಉಡುಪಿ, ಆ.29: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆ.7 ರೊಳಗೆ ಕಾರ್ಮಿಕ ಅಧಿಕಾರಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:ಎ-201, ಎ ಬ್ಲಾಕ್ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮಣಿಾಲ ಇವರನ್ನು ಸಂಪರ್ಕಿಸಬಹುದು.
ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆ.7 ರೊಳಗೆ ಕಾರ್ಮಿಕ ಅಧಿಕಾರಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: ಎ-201, ಎ ಬ್ಲಾಕ್ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮಣಿಪಾಲ ಇವರನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 0820-2574977 ಅಥವಾ ಮೊಬೈಲ್ ಸಂಖ್ಯೆ: 8553141512ನ್ನು ಸಂಪರ್ಕಿಸುವಂತೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪ್ರಕಟಣೆ ತಿಳಿಸಿದೆ.
Next Story





