Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೆಟ್ರೋ ರೈಲು ಉದ್ಘಾಟನೆ ಕಾರ್ಯಕ್ರಮ:...

ಮೆಟ್ರೋ ರೈಲು ಉದ್ಘಾಟನೆ ಕಾರ್ಯಕ್ರಮ: ಕನ್ನಡ ಕಡೆಗಣಿಸಿರುವ ಉದ್ದಟತನ ಸಹಿಸಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ29 Aug 2021 7:02 PM IST
share
ಮೆಟ್ರೋ ರೈಲು ಉದ್ಘಾಟನೆ ಕಾರ್ಯಕ್ರಮ: ಕನ್ನಡ ಕಡೆಗಣಿಸಿರುವ ಉದ್ದಟತನ ಸಹಿಸಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು, ಆ. 29: `ಕೆಂಗೇರಿ ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲು ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿರುವುದು ಕರ್ನಾಟಕಕ್ಕೆ ಮಾಡಿದ ಅವಮಾನ. ಸರಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣಿಸಿರುವ ಉದ್ದಟತನ ಸಹಿಸಲು ಸಾಧ್ಯವಿಲ್ಲ. ನಮ್ಮ ಮೆಟ್ರೋ ಯೋಜನೆ ಕೇಂದ್ರ ಹಾಗೂ ರಾಜ್ಯದ ಸಹಭಾಗಿತ್ವದ ಯೋಜನೆ. ಹೀಗಿರುವಾಗ ಕನ್ನಡಕ್ಕೂ ಆದ್ಯತೆ ಇರಬೇಕಲ್ಲವೆ.?' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವವರು, `ಬಿಎಂಆರ್‍ಸಿಎಲ್ ಆಗಿಂದಲೂ ಕನ್ನಡಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದೆ. ದುರುದ್ದೇಶದಿಂದಲೇ ಇಂದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿದೆ. ದುರಂತವೆಂದರೆ ಸಿಎಂ
ಬಸವರಾಜ ಬೊಮ್ಮಾಯಿಯವರಾದರೂ ಕನ್ನಡದ ಭಾಷಾಭಿಮಾನ ತೋರಬೇಕಿತ್ತು. ಆದರೆ, ಕೇಂದ್ರದವರನ್ನು ಮೆಚ್ಚಿಸಲು ಕಾರ್ಯಕ್ರಮವನ್ನು ಇಂಗ್ಲಿಷ್ ಮಯ ಮಾಡಲು ಅವಕಾಶ ಕೊಟ್ಟಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.

`ಬಿಜೆಪಿ `ಏಕ ಭಾಷೆ-ಏಕ ರಾಷ್ಟ್ರ' ಪರಿಕಲ್ಪನೆಯಲ್ಲಿ ಪ್ರಾದೇಶಿಕ ಭಾಷೆಗಳನ್ನು ದಮನ ಮಾಡುತ್ತಿದೆ. ಇಂದಿನ ಮೆಟ್ರೋ ಉದ್ಘಾಟನೆಯಲ್ಲಿ ಕನ್ನಡಕ್ಕೆ ಅಪಮಾನ ಮಾಡಿದ್ದೇ ಈ ಅಜೆಂಡಾದಿಂದ. ಆದರೆ, ಕನ್ನಡವನ್ನು ಕೊಲೆ ಮಾಡುವ ಪ್ರಯತ್ನವನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ, ಅದು ಕನ್ನಡಿಗರ ಆತ್ಮ' ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

1
ಕೆಂಗೇರಿ ನೇರಳೆ ಮಾರ್ಗದ ನಮ್ಮ ಮೆಟ್ರೋ ಉದ್ಘಾಟನೆ‌ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿರುವುದು ಕರ್ನಾಟಕಕ್ಕೆ ಮಾಡಿದ ಅವಮಾನ.

ಸರ್ಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣಿಸಿರುವ ಉದ್ದಟತನ ಸಹಿಸಲು ಸಾಧ್ಯವಿಲ್ಲ.

ನಮ್ಮ ಮೆಟ್ರೋ ಯೋಜನೆ ಕೇಂದ್ರ ಹಾಗೂ ರಾಜ್ಯದ ಸಹಭಾಗಿತ್ವದ ಯೋಜನೆ.
ಹೀಗಿರುವಾಗ ಕನ್ನಡಕ್ಕೂ ಆದ್ಯತೆ ಇರಬೇಕಲ್ಲವೆ.?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 29, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X