Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ ಮನಪಾ ಚುನಾವಣೆ: ಅಧಿಕಾರಕ್ಕೆ...

ಬೆಳಗಾವಿ ಮನಪಾ ಚುನಾವಣೆ: ಅಧಿಕಾರಕ್ಕೆ ಬಂದರೆ ಶೇ.50ರಷ್ಟು ವಾಣಿಜ್ಯ ತೆರಿಗೆ ವಿನಾಯಿತಿ; ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ29 Aug 2021 8:21 PM IST
share
ಬೆಳಗಾವಿ ಮನಪಾ ಚುನಾವಣೆ: ಅಧಿಕಾರಕ್ಕೆ ಬಂದರೆ ಶೇ.50ರಷ್ಟು ವಾಣಿಜ್ಯ ತೆರಿಗೆ ವಿನಾಯಿತಿ; ಡಿ.ಕೆ.ಶಿವಕುಮಾರ್

ಬೆಳಗಾವಿ: ಸೆ.3ಕ್ಕೆ ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊರೋನ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯ ತೆರಿಗೆದಾರರಿಗೆ ಶೇ.50ರಷ್ಟು ವಾಣಿಜ್ಯ ತೆರಿಗೆಯಲ್ಲಿ ವಿನಾಯಿತಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. 

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ವರ್ಷದಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಿಡಿಪಿ ಇರಲಿಲ್ಲ. ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾಗ ಸಿಡಿಪಿ ಬಂದಿದೆ. ಮತ್ತೊಂದು ಸಿಡಿಪಿ ಕೊಡುತ್ತೇವೆ ಎಂದು ತಿಳಿಸಿದರು.

ನಗರದ ಅಭಿವೃದ್ಧಿ ಜೊತೆ ಉದ್ಯೋಗ ಸೃಷ್ಟಿ ಮಾಡುತ್ತೇವೆ. ಜನರು ಉದ್ಯೋಗಕ್ಕೆ ಬೆಂಗಳೂರಿಗೆ ಹೋಗುವುದನ್ನು ತಪ್ಪಬೇಕು. ಕೇವಲ ಬೆಂಗಳೂರಿಗೆ ಬಿಲ್ಡಿಂಡ್‍ಗಳು ಸೀಮಿತ ಆಗಬಾರದು ಇಲ್ಲಿಗೂ ಬೇಕು. ಐಟಿ ಪಾರ್ಕ್, ಕಚೇರಿ, ಹೋಟೆಲ್ ಸೇರಿ ವಾಣಿಜ್ಯ ಚಟುವಟಿಕೆಗಳ ವೃದ್ದಿಗೆ ಆಸ್ಥೆ ವಹಿಸಲಾಗುವುದು. ಕೋವಿಡ್ ಸಂಕಷ್ಟಕ್ಕೆ ಸಿಕ್ಕ ನೇಕಾರರು, ರಿಕ್ಷಾ ಚಾಲಕರು ಸೇರಿದಂತೆ ವಿವಿಧ ಸಮುದಾಯಗಳ ಜನವರ್ಗಗಳಿಗೆ 5 ಸಾವಿರ ರೂ.ಪರಿಹಾರ ನೀಡಲಾಗುವುದು ಎಂದರು.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ 15 ವರ್ಷದಿಂದ ಬಿಜೆಪಿ ಆಡಳಿತದಲ್ಲಿದ್ದು, ಎರಡು ಪ್ರಣಾಳಿಕೆ ಬಿಡುಗಡೆ ಮಾಡಿದ್ದರು. ಬಿಜೆಪಿ ಪ್ರಣಾಳಿಕೆಯಲ್ಲಿ ಬೆಳಗಾವಿ ಸೇರಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಹೈಸ್ಪೀಡ್ ರೈಲು ಮಾಡ್ತೀವಿ ಎಂದಿದ್ದಾರೆ. ಎಲ್ಲಿ ಯಾರಿಗೆ ರೈಲು ಬಿಟ್ಟರು ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ವ್ಯಂಗ್ಯ ಮಾಡಿದರು.

ರಾಜ್ಯ, ಕೇಂದ್ರದಲ್ಲಿ ಬಿಜೆಪಿಯವರೇ ಇದ್ದಾರೆ. ಬೆಳಗಾವಿ ನಗರದ ಇಬ್ಬರು ಶಾಸಕರು ಬಿಜೆಪಿಯವರು, ಸಂಸದರು ಬಿಜೆಪಿಯವರು. ಡಬಲ್ ಇಂಜಿನ್ ಸರಕಾರ ಇದೀಗ ತ್ರಿಬಲ್ ಇಂಜಿನ್ ಸರಕಾರ ಎಂದು ಹೇಳುತ್ತಿದ್ದಾರೆ. ಆದರೆ, ಸುವರ್ಣ ವಿಧನಸೌಧ ನಿರ್ಮಿಸಿ ಬೆಳಗಾವಿ ಎರಡನೇ ರಾಜಧಾನಿ ಎಂದು ಘೋಷಿಸಿ ಉದಾಸೀನತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಒಂದು ವಾರ ಸಭೆ ನಡೆಸಿದರೆ ಬೆಳಗಾವಿಗೆ ಆರ್ಥಿಕ ಬಲ ಬರುತ್ತದೆ. ಆದರೆ, ಬಿಜೆಪಿಯವರಿಗೆ ಯಾವುದೇ ಕಳಕಳಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X