Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ 3ನೇ ಅಲೆ ಹಿಂದಿಗಿಂತ ಸೌಮ್ಯ :...

ಕೋವಿಡ್ 3ನೇ ಅಲೆ ಹಿಂದಿಗಿಂತ ಸೌಮ್ಯ : ಐಸಿಎಂಆರ್

ವಾರ್ತಾಭಾರತಿವಾರ್ತಾಭಾರತಿ30 Aug 2021 10:35 AM IST
share
ಕೋವಿಡ್ 3ನೇ ಅಲೆ ಹಿಂದಿಗಿಂತ ಸೌಮ್ಯ : ಐಸಿಎಂಆರ್

ಪುಣೆ: ಕೊರೋನ ವೈರಸ್‌ನ ಮೂರನೇ ಅಲೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮಧ್ಯೆ ಯಾವುದೇ ಸಂದರ್ಭದಲ್ಲಿ ಕಾಣಿಸಿಕೊಳ್ಳಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಂದಾಜಿಸಿದೆ. ಆದರೆ ಇದು ಎರಡನೇ ಅಲೆಯ ತೀವ್ರತೆಗೆ ಹೋಲಿಸಿದರೆ ಸೌಮ್ಯ ಸ್ವರೂಪದ್ದಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

"ಇಡೀ ದೇಶಕ್ಕೆ ಮೂರನೇ ಅಲೆಯನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂದು ಐಸಿಎಂಆರ್‌ನ ಸಾಂಕ್ರಾಮಿಕ ರೋಗಗಳ ವಿಭಾಗದ ಮುಖ್ಯಸ್ಥ ಡಾ.ಸಮೀರನ್ ಪಾಂಡಾ ಹೇಳಿದ್ದಾರೆ. "ಇದೀಗ ಜಿಲ್ಲಾವಾರು ಅಥವಾ ರಾಜ್ಯಗಳಿಗೆ ಸೀಮಿತವಾದ ಅಂಕಿ ಅಂಶಗಳನ್ನು ಬಳಸಿಕೊಂಡು ನಿರ್ದಿಷ್ಟ ಅಂದಾಜು ಮಾಡಲಾಗುತ್ತಿದೆ. ರಾಜ್ಯಗಳು ಅವಧಿಗಿಂತ ಮುನ್ನ ನಿರ್ಬಂಧಗಳನ್ನು ಸಡಿಲಿಸಿದರೆ ಮಾತ್ರ ಈ ಅಲೆ ಕಾಣಿಸಿಕೊಳ್ಳಬಹುದು. ಹೊಸ ತೀವ್ರ ಪ್ರಸರಣ ಸಾಮರ್ಥ್ಯದ ಪ್ರಬೇಧ ಕಂಡುಬಂದರೆ ಅಥವಾ ಜನಸಾಮಾನ್ಯರ ಮಟ್ಟದಲ್ಲಿ ಕೋವಿಡ್-19 ಶಿಷ್ಟಾಚಾರಗಳ ಉಲ್ಲಂಘನೆ ಸ್ಪಷ್ಟವಾಗಿ ಆದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಬಹುದು" ಎಂದು ಪಾಂಡಾ ಅಭಿಪ್ರಾಯಪಟ್ಟಿದ್ದಾರೆ.

ಸಹಜವಾಗಿ ಅಥವಾ ಲಸಿಕೆ ಕಾರಣದಿಂದ ಸೃಷ್ಟಿಯಾಗಬೇಕಾದ ಪಾಸಿಟಿವಿಟಿ ಕಡಿಮೆಯಾಗುವುದು, ಡೆಲ್ಟಾದಂಥ ಇನ್ನಷ್ಟು ಮಾರಕ ಪ್ರಬೇಧಗಳು ರೂಪುಗೊಳ್ಳುವುದು ಇಲ್ಲವೇ ಕೋವಿಡ್ ಸೂಕ್ತ ನಡವಳಿಕೆಗಳನ್ನು ಸಡಿಲಿಸುವುದು ಅಥವಾ ಅಸಮರ್ಪಕ ಲಸಿಕೆ ಸುರಕ್ಷೆ ಮತ್ತಿತರ ಕಾರಣಗಳು ಅಲೆಗೆ ಕಾರಣವಾಗಬಹುದಾದ ಪ್ರಮುಖ ಅಂಶಗಳು ಎಂದು ಅವರು ವಿಶ್ಲೇಷಿಸಿದ್ದಾರೆ.

"ಎರಡನೇ ಅಲೆಯಲ್ಲಿ ಕಡಿಮೆ ಸಂಖ್ಯೆಯನ್ನು ದಾಖಲಿಸಿದ್ದ ಜಿಲ್ಲೆಗಳಲ್ಲಿ ಈ ಬಾರಿ ಪ್ರಕರಣಗಳು ಹೆಚ್ಚಬಹುದು. ಆದರೆ ಅತ್ಯಧಿಕ ಸೋಂಕಿನ ದರವನ್ನು ದಾಖಲಿಸಿದ ಜಿಲ್ಲೆಗಳಲ್ಲಿ ಅಧಿಕ ಪ್ರಕರಣಗಳು ಕಂಡುಬರುವ ಸಾಧ್ಯತೆ ಕಡಿಮೆ" ಎಂದು ಅಂದಾಜಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X