Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ:...

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ: ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ30 Aug 2021 3:31 PM IST
share
ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿ ದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಅವರು  ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ ಎಂಬ ಬಗ್ಗೆ ತಾಂತ್ರಿಕ ಶಿಕ್ಷಣ ಸಮಿತಿ ನಿರ್ಧಾರದಡಿ ನಿರ್ಣಯಿಸಬೇಕಾಗಿದೆ ಎಂದರು.

ತಾಂತ್ರಿಕ ಸಲಹಾ ಸಮಿತಿ ಜೊತೆ ಮುಖ್ಯಮಂತ್ರಿಗಳ ಸಭೆಯ ಬಳಿಕ ಶಾಲಾ ತರಗತಿಗಳ ಕುರಿತು ನಿರ್ಧರಿಸಲಿದ್ದೇವೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ. ಶಿಕ್ಷಕರೂ ಶಾಲೆಗಳ ಆರಂಭಕ್ಕೆ ಉತ್ಸುಕರಾಗಿ ಕಾಯುತ್ತಿದ್ದಾರೆ ಎಂದರು. ಯಾಕೆ ಶಾಲೆಗಳನ್ನು ಆರಂಭಿಸುತ್ತಿಲ್ಲ ಎಂದು ಪೋಷಕರೂ ಶಾಲೆಗಳಿಗೆ ಬಂದು ಪ್ರಶ್ನಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಮತ್ತು ಶಾಸಕರ ಇಚ್ಛಾಶಕ್ತಿಯ ಪರಿಣಾಮವಾಗಿ ರಾಜ್ಯದಲ್ಲಿ ದೊಡ್ಡ ತರಗತಿಗಳು ಆರಂಭಗೊಂಡಿವೆ. ಮಕ್ಕಳ ಸಹಭಾಗಿತ್ವ ಮತ್ತು ಪೋಷಕರ ಸಹಕಾರ ಪೂರ್ಣವಾಗಿ ಲಭಿಸಿದೆ. ಬಹುತೇಕ ಶೇ 70ರಷ್ಟು ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ ಎಂದು ವಿವರಿಸಿದರು.
ಮುಖ್ಯಮಂತ್ರಿಗಳು ಮಕ್ಕಳ ಜೊತೆ ಸಂವಾದ ನಡೆಸಿದಾಗ ಆನ್‍ಲೈನ್ ತರಗತಿಗಳಿಂದ ಹೆಚ್ಚಿನ ಪ್ರಯೋಜನ ಆಗುತ್ತಿಲ್ಲ ಎಂಬುದು ಗೊತ್ತಾಗಿದೆ. ಅನೇಕ ಮಕ್ಕಳು ಇಡೀ ದಿನ ಶಾಲಾ ತರಗತಿ ನಡೆಸಲು ಮತ್ತು ಕುಡಿಯುವ ನೀರು ಹಾಗೂ ಬುತ್ತಿ ತರಲು ಅವಕಾಶ ಕೊಡುವಂತೆ ಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ ಎಂದರು.

ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಮೂಲಸೌಕರ್ಯ ಚೆನ್ನಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟವಾಗಲಾರದು. ಶಾಲೆಗಳ ಆರಂಭದ ಬಳಿಕ ಕೋವಿಡ್ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದೂ ಅವರು ಪ್ರಶ್ನೆಗೆ ಉತ್ತರ ನೀಡಿದರು.

ಜನಸಾಮಾನ್ಯರ ಕುಂದುಕೊರತೆ ಪರಿಹಾರಕ್ಕಾಗಿ ತಿಂಗಳಿಗೆ ಎರಡು ಬಾರಿ ಎಲ್ಲ ಸಚಿವರು ಪಕ್ಷದ ಕಾರ್ಯಾಲಯಕ್ಕೆ ಭೇಟಿ ಕೊಡಬೇಕೆಂಬ ಆಶಯಕ್ಕೆ ಅನುಗುಣವಾಗಿ ಇಲ್ಲಿಗೆ ಬಂದಿದ್ದೇನೆ. ಸಾಕಷ್ಟು ಜನ ಅಹವಾಲಯಗಳ ಜೊತೆ ಶಿಕ್ಷಣ ಕ್ಷೇತ್ರದ ಬಗ್ಗೆ ಒಂದಷ್ಟು ಒಳ್ಳೆಯ ವಿಚಾರಗಳನ್ನೂ ತಿಳಿಸಿದ್ದಾರೆ. ಕಾರ್ಯಕರ್ತರ ಭೇಟಿಗೂ ಇದು ಸದವಕಾಶ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತು ವೃತ್ತಿಪರ ಪ್ರಕೋಷ್ಠದ ರಾಜ್ಯ ಸಂಚಾಲಕ ಚನ್ನಮಲ್ಲಿಕಾರ್ಜುನ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X