ದ.ಕ. ಜಿಲ್ಲೆ : ಕೋವಿಡ್ಗೆ ಆರು ಬಲಿ; 224 ಮಂದಿಗೆ ಕೊರೋನ ಪಾಸಿಟಿವ್
![ದ.ಕ. ಜಿಲ್ಲೆ : ಕೋವಿಡ್ಗೆ ಆರು ಬಲಿ; 224 ಮಂದಿಗೆ ಕೊರೋನ ಪಾಸಿಟಿವ್ ದ.ಕ. ಜಿಲ್ಲೆ : ಕೋವಿಡ್ಗೆ ಆರು ಬಲಿ; 224 ಮಂದಿಗೆ ಕೊರೋನ ಪಾಸಿಟಿವ್](https://www.varthabharati.in/sites/default/files/images/articles/2021/08/31/304792-1630431227.jpg)
ಮಂಗಳೂರು, ಆ.31: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಆರು ಮಂದಿ ಮೃತಪಟ್ಟಿದ್ದು, ಹೊಸದಾಗಿ 224 ಮಂದಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ 248 ಗುಣಮುಖರಾಗಿದ್ದಾರೆ.
ಪಾಸಿಟಿವಿಟಿ ದರ ಶೇ.2.60ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ 1,10,026 ಸೋಂಕಿತರ ಪೈಕಿ 1,06,130 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ನಿಂದಾಗಿ ಇಲ್ಲಿಯವರೆಗೆ 1,574 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2,322 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story