Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 66ನೇ ವರ್ಷಕ್ಕೆ ಕಾಲಿರಿಸಿದ ಎಲ್‌ಐಸಿ

66ನೇ ವರ್ಷಕ್ಕೆ ಕಾಲಿರಿಸಿದ ಎಲ್‌ಐಸಿ

ವಾರ್ತಾಭಾರತಿವಾರ್ತಾಭಾರತಿ31 Aug 2021 11:38 PM IST
share
66ನೇ ವರ್ಷಕ್ಕೆ ಕಾಲಿರಿಸಿದ ಎಲ್‌ಐಸಿ

ಡೆಹ್ರಾಡೂನ್, ಆ. 31: ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) 2021 ಸೆಪ್ಟಂಬರ್ 1ರಂದು 66ನೇ ವರ್ಷಕ್ಕೆ ಪಾದಾರ್ಪಣೆಗೈಯಲಿದೆ ಎಂದು ಎಲ್‌ಐಸಿಯ ಪತ್ರಿಕಾ ಹೇಳಿಕೆ ತಿಳಿಸಿದೆ.

ರಾಷ್ಟ್ರೀಕರಣದ ನೈಜ ಉದ್ದೇಶವನ್ನು ಕಾರ್ಯರೂಪಕ್ಕೆ ತರುತ್ತಿರುವ ಎಲ್‌ಐಸಿ ವಿಮೆ ಮಾಡಬಹುದಾದ ಎಲ್ಲ ಜನರನ್ನು ಸಮಂಜಸ ಬೆಲೆಯಲ್ಲಿ ತಲುಪಲು ಸಂದೇಶ ಪ್ರಚಾರ ಮಾಡುವುದಕ್ಕೆ ಬದ್ಧವಾಗಿದೆ ಎಂದು ಅದು ಹೇಳಿದೆ.

1956ರಲ್ಲಿ 5 ಕೋಟಿ ರೂಪಾಯಿ ಮೂಲ ಬಂಡವಾಳದಿಂದ ಆರಂಭವಾದ ಎಲ್‌ಐಸಿ ಇಂದು 34,36,686 ಕೋಟಿ ರೂ. ಜೀವ ನಿಧಿಯೊಂದಿಗೆ 38,04,610 ಕೋಟಿ ರೂ. ಮೂಲ ಆಸ್ತಿ ಹೊಂದಿದೆ. ಬ್ರಾಂಡ್ ಫೆನಾನ್ಸ್ ಇನ್ಸೂರೆನ್ಸ್ ಬಿಡುಗಡೆ ಮಾಡಿದ ವರದಿ ಪ್ರಕಾರ ಎಲ್‌ಐಸಿ ಜಗತ್ತಿನಲ್ಲೇ ಬಲಿಷ್ಠತೆಯಲ್ಲಿ 3ನೇ ಸ್ಥಾನ ಹಾಗೂ ಅತಿ ಹೆಚ್ಚು ಮೌಲ್ಯಯುತ ಬ್ರಾಂಡ್‌ನಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ.

ಎಲ್‌ಐಸಿ ಮುಕ್ತ ಮಾರುಕಟ್ಟೆಗೆ ತೆರೆದುಕೊಂಡು ಎರಡು ದಶಕಗಳು ಕಳೆದ ಹೊರತಾಗಿಯೂ ಮೊದಲ ವರ್ಷದ ಪ್ರಿಮಿಯಂ ಆದಾಯದಲ್ಲಿ ಶೇ. 66.18 ಹಾಗೂ ಪಾಲಿಸಿಯ ಸಂಖ್ಯೆಯಲ್ಲಿ ಶೇ. 74.58 ಮಾರುಕಟ್ಟೆ ಪಾಲು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದೆ. 2020-21ನೇ ಹಣಕಾಸು ವರ್ಷದಲ್ಲಿ ಎಲ್‌ಐಸಿ 2.10 ಕೋಟಿ ನೂತನ ಪಾಲಿಸಿಯನ್ನು ಮಾರಾಟ ಮಾಡಿದೆ ಹಾಗೂ 2021 ಮಾರ್ಚ್ 31ರ ವರೆಗೆ 1.84 ಲಕ್ಷ ಕೋಟಿ ರೂ. ಮೊತ್ತ ಸಂಗ್ರಹಿಸುವ ಮೂಲಕ ಮೊದಲ ವರ್ಷದ ಪ್ರಿಮಿಯಂನ ಅವಧಿಯಲ್ಲಿ ಹೊಸ ವ್ಯವಹಾರದಲ್ಲಿ ಶೇ. 3.48 ಬೆಳವಣಿಗೆ ಸಾಧಿಸಿದೆ.

8 ವಲಯ ಕಚೇರಿ, 113 ವಿಭಾಗೀಯ ಕಚೇರಿ, 74 ಗ್ರಾಹಕರ ವಲಯ, 2,048 ಶಾಖಾ ಕಚೇರಿ, 1,546 ಸೆಟಲೈಟ್ ಕಚೇರಿ, 42,000ಕ್ಕೂ ಅಧಿಕ ಪ್ರಿಮಿಯಂ ಪಾಯಿಂಟ್‌ಗಳು ಹಾಗೂ ಲೈಫ್ ಪ್ಲಸ್ ಕಚೇರಿ, 1 ಲಕ್ಷಕ್ಕೂ ಅಧಿಕ ಉದ್ಯೋಗಿಗಳು, 13.53 ಲಕ್ಷ ಏಜೆಂಟರು ಹಾಗೂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಭರವಸೆ ನೀಡಿದೆ.

ಇದಲ್ಲದೆ, ಉತ್ಪಾದಕತೆ ಹೆಚ್ಚಿಸಲು ಎಲ್‌ಐಸಿ 8 ಸರಕಾರಿ ಬ್ಯಾಂಕ್‌ಗಳು, 6 ಖಾಸಗಿ ಬ್ಯಾಂಕ್‌ಗಳು, 13 ಪ್ರಾದೇಶಿಕ ಬ್ಯಾಂಕ್‌ಗಳು, 41 ಕೋ-ಆಪರೇಟಿವ್ ಬ್ಯಾಂಕ್‌ಗಳು ಹಾಗೂ 1 ವಿದೇಶಿ ಬ್ಯಾಂಕ್‌ನೊಂದಿಗೆ ಒಡಂಬಡಿಕೆ ಮಾಡಿಕೊಂಡಿವೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X