ವಿದ್ಯಾರ್ಥಿ ಬಸ್ ಪಾಸ್ ಮಾನ್ಯತಾ ಅವಧಿ ವಿಸ್ತರಣೆ

ಬೆಂಗಳೂರು, ಸೆ.1: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 2020-2021ನೇ ಸಾಲಿನ ಐಟಿಐ, ಡಿಪ್ಲೊಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ಪಿಎಚ್.ಡಿ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ತರಗತಿಗಳು/ಪರೀಕ್ಷೆಗಳು ಸೆಪ್ಟೆಂಬರ್-2021 ರ ಮಾಹೆಯಲ್ಲಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2020-21 ನೇ ಸಾಲಿನ ಸ್ಮಾರ್ಟ್‍ಕಾರ್ಡ್ ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿಯನ್ನು ಸೆ.30ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ
Next Story





