Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜಘಾತುಕ ಚಟುವಟಿಕೆಗಳನ್ನು...

ಸಮಾಜಘಾತುಕ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರಿಗೆ ಡಿವೈಎಫ್ ಐ ಮನವಿ

ವಾರ್ತಾಭಾರತಿವಾರ್ತಾಭಾರತಿ1 Sept 2021 11:52 PM IST
share
ಸಮಾಜಘಾತುಕ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರಿಗೆ ಡಿವೈಎಫ್ ಐ  ಮನವಿ

ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಹರೇಕಳ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಹಲವು ತಿಂಗಳುಗಳಿಂದ ಕಳ್ಳತನ ಪ್ರಕರಣ ನಿರಂತರವಾಗಿ ಹೆಚ್ಚುತ್ತಿದೆ ಅಲ್ಲದೆ‌ ಗಾಂಜಾ ಸೇವನೆಯಂತಹ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸಮಾಜಘಾತುಕ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಡಿವೈಎಫ್ ಐ ಘಟಕವು ಕೊಣಾಜೆ ಪೊಲೀಸರಿಗೆ ಮನವಿ ಸಲ್ಲಿಸಿತು.

ಇತ್ತೀಚೆಗೆ ನ್ಯೂ ಪಡ್ಪು ಜಂಕ್ಷನ್ ನಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಸರ ಕಳ್ಳತನ ಹಾಗೂ ತಿಂಗಳ ಹಿಂದೆ ಕಡವಿನ ಬಳಿ ಗೂಡಂಗಡಿಯಿಂದ 52000/- ನಗದನ್ನು ದೋಚಿದ ಘಟನೆಗಳು ಪ್ರದೇಶದ ಜನರ ಆತಂಕವನ್ನು ಹೆಚ್ಚಿಸಿದೆ. ಈ ಎರಡೂ ಘಟನೆಗಳು ಹಾಡುಹಗಲೇ ನಡೆದಿರೋದರಿಂದ ಮಹಿಳೆಯರು, ಜನಸಾಮಾನ್ಯರು ನಿರ್ಭೀತವಾಗಿ ಓಡಾಟ ನಡೆಸಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಹಲವು ಕಳ್ಳತನ ಪ್ರಕರಣದ ವಿರುದ್ದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ತಪ್ಪಿತಸ್ಥರನ್ನು ಬಂಧಿಸಲು ಈವರೆಗೂ ಸಾಧ್ಯವಾಗಿಲ್ಲ. ಇದರಿಂದಾಗಿ ಕಳ್ಳತನ ನಡೆಸುವವರು ಕಾನೂನು ಸುವ್ಯವಸ್ಥೆಯ ಯಾವುದೇ ಭಯವಿಲ್ಲದೆ ರಾಜಾರೋಷವಾಗಿ ಕಳ್ಳತನ ನಡೆಸುತ್ತಿದ್ದಾರೆ. ಕೊರೋನ, ಲಾಕ್ ಡೌನ್ ನಂತರ ಪ್ರದೇಶದಲ್ಲಿ ಸರ ಕಳ್ಳತನ, ಗಾಂಜಾ ಸೇವನೆ‌ ಇನ್ನಿತರ ಸಮಾಜ ಘಾತುಕ ಚಟುವಟಿಕೆಗಳು ಹೆಚ್ಚಾಗಿದ್ದು ಸಣ್ಣ ಪ್ರಾಯದ ಯುವಕರೇ ಬಲಿಯಾಗುತ್ತಿದ್ದಾರೆ. ಈ ರೀತಿಯ ಕೃತ್ಯಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿ ತಪ್ಪಿಸ್ಥರ ವಿರುದ್ಧ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಬೇಕು. ನಿಷೇಧಿತ‌ ಅಮಲು ಪದಾರ್ಥ ಸೇವನೆ ಸಹಿತ ಇತರೆ ಸಮಾಜ ಘಾತುಕ ಚಟುವಟಿಕೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ ಐ ಮನವಿಯಲ್ಲಿ ಒತ್ತಾಯಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X