Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.8ರಂದು 'ನಸೀಬ್ ಏರೆಗುಂಡು ಏರೆಗಿಜ್ಜಿ'...

ಸೆ.8ರಂದು 'ನಸೀಬ್ ಏರೆಗುಂಡು ಏರೆಗಿಜ್ಜಿ' ತುಳು ಸಿನಿಮಾ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ3 Sept 2021 3:47 PM IST
share

ಮಂಗಳೂರು, ಸೆ.3: ಕ್ಯಾಮ್ ಫಿಲ್ಮ್ ಅರ್ಪಿಸುವ ಪ್ರೆಸ್ಟನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ತಯಾರಾದ ಹೆನ್ರಿ ಡಿ ಸಿಲ್ವ ನಿರ್ಮಿಸಿದ ಹ್ಯಾರಿ ಫೆರ್ನಾಂಡಿಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ಈಗ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತುಳು ಸಿನಿಮಾ ಆಗಿ ಡಬ್ಬಿಂಗ್ ಆಗಿದೆ. ಈ ತುಳು ಸಿನಿಮಾ ಸೆ.8 ರಂದು ವಿ4 ಸ್ಟ್ರೀಮ್‌ನಲ್ಲಿ ಬಿಡುಗಡೆಗೊಳ್ಳಲಿದೆ.

ಕೊಂಕಣಿ ಭಾಷೆಯಲ್ಲಿ ತಯಾರಾದ ಸಿನಿಮಾವೊಂದು ತುಳು ಭಾಷೆಗೆ ಡಬ್ಬಿಂಗ್ ಮಾಡಲಾದ ಪ್ರಪ್ರಥಮ ಸಿನಿಮಾ ಇದಾಗಿದೆ ಎಂದು ಚಿತ್ರದ ನಿರ್ಮಾಪಕ ಹೆನ್ರಿ ಡಿಸಿಲ್ವ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುಮಾರು 35 ವರ್ಷಗಳ ಹಿಂದೆ ತಾನೇ ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗನುಗುಣವಾಗಿ ಚಲನಚಿತ್ರವಾಗಿ ತೆರೆಗೆ ಬಂದಿದೆ ಎಂದವರು ಹೇಳಿದರು.

ದೇವರು ಪ್ರತಿಯೊಬ್ಬನಿಗೂ ಅವನ ಬದುಕಿಗಾಗಿ ವಿವಿಧ ಕಲೆಗಳನ್ನು ನೀಡಿರುತ್ತಾನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಒಂದು ಬಡ ಕುಟುಂಬದಲ್ಲಿ ಜನಿಸಿದ ಹುಡುಗ ಕಷ್ಟಪಟ್ಟು ಕಲಿತು ಉನ್ನತ ಹುದ್ದೆಯಲ್ಲಿದ್ದು ಶ್ರೀಮಂತರ ಮನೆಯ ಹುಡುಗಿ ಯನ್ನು ಮದುವೆಯಾಗುತ್ತಾನೋ ಅಥವಾ ತನ್ನ ತಾಯಿ ಸಾಕಿದ ಮಗಳನ್ನೇ ಮದುವೆಯಾಗುತ್ತಾನೋ ಎನ್ನುವುದು ಇದರಲ್ಲಿರುವ ಕಥೆಯಾದರೆ ಇದರ ಒಳಗಿನ ಗುಟ್ಟು ಬೇರೆಯೇ ಇರುತ್ತದೆ.

ಹ್ಯಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನ ಚಿತ್ರಕ್ಕೆ ಶಕ್ತಿ ನಗರದ ಕಲಾಂಗಣ, ಬಲ್ಮಠ, ಬೊಂದೇಲ್, ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನ ದಲ್ಲಿ ಚಿತ್ರೀಕರಣಗೊಂಡಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇನಸ್ , ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್‌ ಮೊದಲಾದವರಿದ್ದಾರೆ ಎಂದು ಹೆನ್ರಿ ವಿವರ ನೀಡಿದರು.

ಈ ಸಿನಿಮಾ ಕೊಂಕಣಿಯಲ್ಲಿ 2016 ರಲ್ಲಿ ನಶೀಬಾಚೊ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಸುಮಾರು 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೇರಿಕಾ, ಆಸ್ಟೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿ4 ಚಾನೆಲ್ ನ ನಿರ್ದೇಶಕ ಲಕ್ಷ್ಮಣ್ ಕುಂದರ್, ಕಲಾವಿದ ಜಾನ್ ಪೆರ್ಮನ್ನೂರು , ಕೆನ್ಯೂಟ್ ಪಿಂಟೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X