Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ...

ಉಡುಪಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ3 Sept 2021 8:57 PM IST
share

ಉಡುಪಿ, ಸೆ.3: ಈ ಬಾರಿಯ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಒಟ್ಟು 15 ಮಂದಿಯನ್ನು ಆಯ್ಕೆ ಮಾಡಲಾಗಿದೆ. ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಸೆ.5ರಂದು ಬೆಳಗ್ಗೆ 9:30ಕ್ಕೆ ಸೈಂಟ್ ಸಿಸಿಲಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅದಿಕಾರಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರು.

ಕಿರಿಯ ಪ್ರಾಥಮಿಕ ವಿಭಾಗ: 1.ಶಾಂತ ಪೈ, ಸಹಾಯಕ ಶಿಕ್ಷಕಿ, ಸ.ಹಿ.ಪ್ರಾ.ಶಾಲೆ, ಯಡ್ತಾಡಿ ಬ್ರಹ್ಮಾವರ ವಲಯ, 2.ಶೇಖರ ಗಾಣಿಗ, ಸ.ಶಿ., ಸ.ಕಿ.ಪ್ರಾ.ಶಾಲೆ ಕಿಸ್ಮತಿ ಬೈಂದೂರು ವಲಯ, 3.ಮಂಜುನಾಥ ಶೆಟ್ಟಿ, ಸ.ಶಿ., ಸ.ಕಿ.ಪ್ರಾ.ಶಾಲೆ ಕುಚ್ಚೂರು ಕಾರ್ಕಳ ವಲಯ, 4.ಸುರೇಶ್ ಶೆಟ್ಟಿ, ಸ.ಶಿ., ಸ.ಕಿ.ಪ್ರಾ.ಶಾಲೆ ಕೊಂಜಾಡಿ ಕುಂದಾಪುರ ವಲಯ, 5.ರೇಷ್ಣಾ ಎಂ.ಎನ್., ಸ.ಶಿ, ಸ.ಕಿ.ಪ್ರಾ.ಶಾಲೆ ಕುದಿ-82 ಉಡುಪಿ ವಲಯ.

ಹಿರಿಯ ಪ್ರಾಥಮಿಕ ವಿಭಾಗ: 1.ದಿನಕರ ಶೆಟ್ಟಿ, ಮುಖ್ಯ ಶಿಕ್ಷಕ, ಸ.ಹಿ.ಪ್ರಾ. ಶಾಲೆ ಬಡಾನಿಡಿಯೂರು ಬ್ರಹ್ಮಾವರ ವಲಯ, 2.ಚಂದ್ರನಾರಾಯಣ ಬಿಲ್ಲವ, ಸ.ಶಿ, ಸ.ಹಿ.ಪ್ರಾ. ಶಾಲೆ ಶಿರೂರು, ಬೈಂದೂರು ವಲಯ, 3.ನರೇಂದ್ರ ಕಾಮತ್, ದೈಹಿಕ ಶಿಕ್ಷಕ, ಸ.ಹಿ.ಪ್ರಾ. ಶಾಲೆ ಕಾಬೆಟ್ಟು ಕಾರ್ಕಳ ವಲಯ, 4. ಶೈಲಿ ಪ್ರೇಮ ಕುಮಾರಿ, ಮು.ಶಿ, ಸ.ಹಿ.ಪ್ರಾ. ಶಾಲೆ ಯುಬಿಸಿಎಂ ಸ.ಹಿ.ಪ್ರಾ. ಶಾಲೆ ಪಾದೂರು ಉಡುಪಿ ವಲಯ, 5. ಗಣೇಶ್ ಹೇರ್ಳೆ, ಸ.ಶಿ., ಸ.ಹಿ.ಪ್ರಾ. ಶಾಲೆ ಅಲ್ಬಾಡಿ ಆರ್ಡಿ ಕುಂದಾಪುರ ವಲಯ ಹಾಗೂ ಶ್ರೀನಿವಾಸ, ಮು.ಶಿ, ಸ.ಹಿ.ಪ್ರಾ. ಶಾಲೆ ಶೇಡಿಮನೆ ಕುಂದಾಪುರ ವಲಯ.

ಪ್ರೌಢ ಶಾಲಾ ವಿಭಾಗ: 1.ಪಿ.ವಿ.ಆನಂದ ಸಾಲಿಗ್ರಾಮ, ಎಂಎನ್‌ಡಿಎಸ್‌ಎಂ ಪ್ರೌಢ ಶಾಲೆ ಮುದ್ರಾಡಿ ಕಾರ್ಕಳ ವಲಯ, 2.ಸಂತೋಷ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ, ಸ.ಪ್ರೌ.ಶಾಲೆ ಹೆಸ್ಕತ್ತೂರು ಕುಂದಾಪುರ ವಲಯ, 3.ಸುಬ್ರಹ್ಮಣ್ಯ ತಂತ್ರಿ, ಮು.ಶಿ., ಎಸ್‌ವಿಎಸ್ ಪ್ರೌಢ ಶಾಲೆ ಕಟಪಾಡಿ ಉಡುಪಿ, 4.ಕೃಷ್ಣಮೂರ್ತಿ ಪಿ., ಸ.ಶಿ., ಸ.ಪ.ಪೂ.ಕಾಲೇಜು ನಾವುಂದ ಬೈಂದೂರು ವಲಯ, 5.ಬಿ.ಬಿ.ಪ್ರವೀಣ, ದೈಹಿಕ ಶಿಕ್ಷಕ, ಶ್ರೀನಿಕೇತನ ಅನುದಾನಿತ ಖಾಸಗಿ ಪ್ರೌ.ಶಾ. ಮಟಪಾಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X