Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆ ನೀರಿನಿಂದ ಅನಾಹುತ ಆಗದಂತೆ ಬಿಬಿಎಂಪಿ...

ಮಳೆ ನೀರಿನಿಂದ ಅನಾಹುತ ಆಗದಂತೆ ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸಿದೆ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ3 Sept 2021 10:06 PM IST
share
ಮಳೆ ನೀರಿನಿಂದ ಅನಾಹುತ ಆಗದಂತೆ ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸಿದೆ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಸೆ.3: ಮಳೆಯಿಂದ ನಗರದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಲ್ಲ ಮುನ್ನೆಚ್ಚರಿಕೆ ವಹಿಸಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಶುಕ್ರವಾರ ಮಲ್ಲೇಶ್ವರದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಂಗಳೂರು ಕಾಂಕ್ರಿಟ್ ಜಂಗಲ್ ಆಗಿ ರೂಪಾಂತರಗೊಂಡಿದ್ದು, ಮಳೆ ನೀರು ಸುಲಭವಾಗಿ ಹರಿದು ಹೋಗುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ನಗರದ ಎಲ್ಲ ವಲಯಗಳ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಿದ್ದಾರೆಂದು ಹೇಳಿದರು.
ಎಲ್ಲ ಭಾಗಗಳಲ್ಲೂ ನೀರು ತಗ್ಗು ಪ್ರದೇಶಗಳಿಗೆ ನುಗ್ಗದೇ ಕೆರೆಗಳತ್ತ ಹರಿದು ಹೋಗಬೇಕು, ರಸ್ತೆಗಳ ಆಜುಬಾಜಿನಲ್ಲೇ ಇಂಗುಗುಂಡಿಗಳನ್ನು ಮಾಡಬೇಕು, ಪ್ರತಿ ಮನೆಯಲ್ಲೂ ಈಗಾಗಲೇ ಮಳೆಕೊಯ್ಲು ವ್ಯವಸ್ಥೆ ಇದೆ. ಅದು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ರಾಜಕಾಲುವೆಗಳಲ್ಲಿ ಎಲ್ಲೂ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಸ ಸಂಗ್ರಹಣೆಯಾಗಿ ಹರಿಯುವ ನೀರಿಗೆ ಅಡ್ಡಿ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಮಲ್ಲೇಶ್ವರದಲ್ಲಿ 2000 ಇಂಗು ಗುಂಡಿ: ಮಲ್ಲೇಶ್ವರದಲ್ಲೂ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುತ್ತಿತ್ತು. ಇದಕ್ಕೆ ನಾವು ಪರಿಹಾರ ಕಂಡುಕೊಂಡಿದ್ದೇವೆ, ಕ್ಷೇತ್ರದ ಉದ್ದಗಲಕ್ಕೂ 2000ಕ್ಕೂ ಹೆಚ್ಚು ಇಂಗು ಗುಂಡಿ ನಿರ್ಮಾಣ ಮಾಡಿದ್ದೇವೆ. ರಸ್ತೆಗಳಲ್ಲಿ ಹರಿದು ಪೆÇೀಲಾಗುತ್ತಿದ್ದ ಮಳೆ ನೀರು ಭೂಮಿಗೆ ಸೇರುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಕ್ಷೇತ್ರದ ಅತಿದೊಡ್ಡ ಕೆರೆಯಾದ ಸ್ಯಾಂಕಿ ಟ್ಯಾಂಕ್‍ಗೆ ಏಳು ಕಡೆಗಳಿಂದ ನೀರು ಹರಿದು ಬರುವ ವ್ಯವಸ್ಥೆ ಮಾಡಲಾಗಿದೆ. ಈಗ ಮಲ್ಲೇಶ್ವರದ ಯಾವುದೇ ಭಾಗದಲ್ಲೂ ಮಳೆನೀರು ಮನೆಗಳಿಗೆ ನುಗ್ಗುತ್ತಿಲ್ಲ. ಈ ಬಗ್ಗೆ ನಮ್ಮ ಅಧಿಕಾರಿಗಳು ಸದಾ ಎಚ್ಚರಿಕೆ ವಹಿಸುತ್ತಿದ್ದಾರೆಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X