Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಡಿಟಿವಿಯನ್ನು ಕಿತ್ತುಹಾಕಿದ ಹಾತ್‌ವೇ...

ಎನ್‌ಡಿಟಿವಿಯನ್ನು ಕಿತ್ತುಹಾಕಿದ ಹಾತ್‌ವೇ ಕೇಬಲ್: ಟ್ವೀಟ್, ಕಾಲ್ ಮೂಲಕ ಬೆಂಬಲಿಸಲು ರವೀಶ್ ಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ4 Sept 2021 9:20 AM IST
share
ಎನ್‌ಡಿಟಿವಿಯನ್ನು ಕಿತ್ತುಹಾಕಿದ ಹಾತ್‌ವೇ ಕೇಬಲ್: ಟ್ವೀಟ್, ಕಾಲ್ ಮೂಲಕ ಬೆಂಬಲಿಸಲು ರವೀಶ್ ಕುಮಾರ್ ಮನವಿ

ಹೊಸದಿಲ್ಲಿ, ಸೆ.4: ಹಾತ್‌ವೇ ಕೇಬಲ್ ಆ್ಯಂಡ್ ಡಾಟ್ ಕಾಂ ಲಿಮಿಟೆಡ್‌ನಿಂದ ಎನ್‌ಡಿಟಿವಿಯನ್ನು ಕಿತ್ತುಹಾಕಿರುವ ಬಗ್ಗೆ ಹಿರಿಯ ಪತ್ರಕರ್ತ ಮತ್ತು ಎನ್‌ಡಿಟಿವಿ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್‌ಡಿಟಿವಿಯ ಅಧಿಕೃತ ಯೂಟ್ಯೂಬ್ ಚಾನಲ್‌ನಲ್ಲಿ ಷೇರ್ ಮಾಡಿರುವ ವಿಡಿಯೊದಲ್ಲಿ, ವಾಹಿನಿಯನ್ನು ಮೂಲೆಗುಂಪು ಮಾಡುವ ಮತ್ತು ವಾಹಿನಿ ಕಾರ್ಯಕ್ರಮಗಳು ಪ್ರೇಕ್ಷಕರಿಗೆ ತಲುಪದಂತೆ ಮಾಡುವ ಹುನ್ನಾರ ಇದಾಗಿದೆ ಎಂದು ಆಪಾದಿಸಿದ್ದಾರೆ.

ಎನ್‌ಡಿಟಿವಿ ತಂಡ ಪ್ರೇಕ್ಷಕರಿಗಾಗಿ ಪ್ರೈಮ್‌ಟೈಮ್ ಶೋ ರೂಪಿಸಲು ಹೇಗೆ ಅವಿರತವಾಗಿ ಶ್ರಮಿಸುತ್ತಿದೆ ಮತ್ತು ಈ ಕಾರ್ಯತಂತ್ರದ ಭಾಗವಾದ ಪಿತೂರಿ ರೂಪಿಸಿ ಈ ಪ್ರಯತ್ನಗಳನ್ನು ಹಾಗೂ ವಾಹಿನಿಯನ್ನು ಹತ್ತಿಕ್ಕಲು ಯಾವ ಪ್ರಯತ್ನಗಳು ನಡೆಯುತ್ತಿವೆ ಎಂದೂ ವಿವರಿಸಿದ್ದಾರೆ.

ಇತರ ಸುದ್ದಿ ವಾಹಿನಿಗಳ ಮೇಲೆ ವಾಗ್ದಾಳಿ ನಡೆಸಿರುವ ಅವರು, ಎನ್‌ಡಿಟಿವಿ ಜನರಿಗೆ ಸತ್ಯವನ್ನು ತಲುಪಿಸಲು ಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ತಂಡ ಪ್ರಯತ್ನವನ್ನು ಮುಂದುವರಿಸಲಿದ್ದು, ತಮ್ಮನ್ನು ಮೂಲೆಗುಂಪು ಮಾಡುವಂಥ ಇಂಥ ಪ್ರಯತ್ನಗಳಿಂದ ಧೈರ್ಯ ಕಳೆದುಕೊಳ್ಳುವುದಿಲ್ಲ. ಹಾತ್‌ವೇ ಕೇಬಲ್ ಕಂಪನಿಯ ವಿರುದ್ಧ ಸಿಡಿದೇಳಬೇಕು ಎಂದು ಜನರಿಗೆ ಕರೆ ನೀಡಿರುವ ಅವರು, ಕಂಪೆನಿಯ ಸಂಖ್ಯೆ 1800 4197 900; 0120 6836401ಗೆ ಕರೆ ಮಾಡಿ ಮತ್ತು ಕಂಪೆನಿಯ ಅಧಿಕೃತ ಹ್ಯಾಂಡಲ್‌ @HathwayCableTVಗೆ ಟ್ಯಾಗ್ ಮಾಡಿ ಎನ್‌ಡಿಟಿವಿಯನ್ನು ತನ್ನ ಜಾಲದಲ್ಲಿ ಪುನಸ್ಥಾಪಿಸುವಂತೆ ಟ್ವೀಟ್ ಮಾಡಬೇಕು ಎಂದು ಕೋರಿದ್ದಾರೆ.

.@ndtvindia removed by @HathwayCableTV from some popular packs. Our team talking to them to resolve this. To support @ndtvindia, pls tweet @HathwayCableTV or call them : 1800 4197 900; 0120 6836401

— ravish kumar (@ravishndtv) September 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X