Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್...

‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್’ಗೆ ಸ್ವಾಯತ್ತತೆ: ಅಧಿವೇಶನದಲ್ಲಿ ಮಸೂದೆ ಮಂಡನೆ; ಸಚಿವ ಅಶ್ವತ್ಥನಾರಾಯಣ

ಬ್ರಿಗೇಡ್ ಗೇಟ್ ವೇ ಕ್ಯಾಂಪಸ್‍ನಲ್ಲಿ 11.6 ಅಡಿ ಎತ್ತರದ ಸರ್ ಎಂ.ವಿ. ಪ್ರತಿಮೆ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ4 Sept 2021 8:35 PM IST
share
‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್’ಗೆ ಸ್ವಾಯತ್ತತೆ: ಅಧಿವೇಶನದಲ್ಲಿ ಮಸೂದೆ ಮಂಡನೆ; ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಸೆ.4: ಐಐಟಿ ಮಾದರಿಯಲ್ಲಿ ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‍ಗೆ (ಯುವಿಸಿಇ) ಸ್ವಾಯತ್ತತೆ ನೀಡುವ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಶನಿವಾರ ನಗರದ ಬ್ರಿಗೇಡ್ ಗೇಟ್‍ವೇ ಕ್ಯಾಂಪಸ್‍ನಲ್ಲಿ ಸ್ಥಾಪಿಸಲಾಗಿರುವ 11.6 ಅಡಿ ಎತ್ತರದ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಲೋಹದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು.

ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಒತ್ತು ನೀಡುವುದು ಸರಕಾರದ ಮುಖ್ಯ ಉದ್ದೇಶ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಇದಕ್ಕೆ ಹೆಚ್ಚಿನ ಮಹತ್ವ ಇದೆ. ಸರ್ ಎಂ.ವಿಶ್ವೇಶ್ವರಯ್ಯ ಅವರ ಕನಸುಗಳನ್ನು ಸಾಕಾರ ಮಾಡಲು ಸರಕಾರ ಎಲ್ಲ ಕ್ರಮಗಳನ್ನು ವಹಿಸಿದೆ ಎಂದು ಅವರು ನುಡಿದರು.

ಯುವಿಸಿಇಗೆ ಆಡಳಿತಾತ್ಮಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ವಾಯತ್ತತೆ ನೀಡಲು ಸರಕಾರ ನಿರ್ಧರಿಸಿದೆ. ಈಗಾಗಲೇ ಐಐಐಟಿ-ಬಿ ನಿರ್ದೇಶಕ ಡಾ.ಎಸ್.ಸಡಗೋಪನ್ ಅವರ ನೇತೃತ್ವದ ಸಮಿತಿ ನೀಡಿರುವ ವರದಿ ಮತ್ತು ಶಿಫಾರಸುಗಳನ್ನು ಸರಕಾರ ಅಂಗೀಕರಿಸಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಸರ್ ಎಂವಿ ಸಮಾಧಿ ಅಭಿವೃದ್ಧಿಗೆ ಟ್ರಸ್ಟ್: ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಸರ್ ಎಂವಿ ಅವರ ಸಮಾಧಿ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ಕುಲಪತಿ ಅಧ್ಯಕ್ಷತೆಯಲ್ಲಿ ಟ್ರಸ್ಟ್ ರಚನೆ ಮಾಡುವುದಾಗಿ ಇದೇ ಸಂದರ್ಭದಲ್ಲಿ ಅಶ್ವತ್ಥನಾರಾಯಣ ಘೋಷಣೆ ಮಾಡಿದರು.

ಸರ್ ಎಂವಿ ಅವರು ನಮ್ಮ ದೇಶ ಮಾತ್ರವಲ್ಲದೆ ಜಗತ್ತು ಕಂಡ ಶ್ರೇಷ್ಟ ಎಂಜಿನಿಯರ್. ಆಧುನಿಕ ಭಾರತದ ನಿರ್ಮಾಣಕ್ಕೆ ಅವರ ಕೊಡುಗೆ ಅನನ್ಯ. ಈ ನಿಟ್ಟಿನಲ್ಲಿ ಅವರ ಸಾಧನೆಯನ್ನು ಸ್ಮರಿಸುವುದು ಮಾತ್ರವಲ್ಲದೆ ಅವರ ನೆನಪನ್ನು ಸದಾ ಉಳಿಸುವ ಕುರುಹುಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪ್ರತಿಮೆ ಹೇಗಿದೆ? : ಬ್ರಿಗೇಡ್ ಸಮೂಹವು ತನ್ನ ಗೇಟ್ ವೇ ಕ್ಯಾಂಪಸ್‍ನಲ್ಲಿ ಸ್ಥಾಪಿಸಿರುವ ಸರ್ ಎಂವಿ ಪ್ರತಿಮೆ 11.6 ಅಡಿ ಎತ್ತರವಿದೆ. 6 ಅಡಿ ಎತ್ತರದ ಕಾಂಕ್ರೀಟ್ ಮತ್ತು ಗ್ರಾನೈಟ್ ಬೇಸ್ ಮೇಲೆ ಪ್ರತಿಮೆಯನ್ನು ನಿಲ್ಲಿಸಲಾಗಿದ್ದು, ಭೂ ಮಟ್ಟದಿಂದ ಪ್ರತಿಮೆ 19 ಅಡಿ ಎತ್ತರದಲ್ಲಿದೆ. ಪ್ರತಿಮೆ ಒಟ್ಟು 1300 ಕೆಜಿ ತೂಕವಿದ್ದು, 1000 ಕೆಜಿ ತಾಮ್ರ, 300 ಕೆಜಿಯಷ್ಟು ಇತರೆ ಮಿಶ್ರಲೋಹಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಖ್ಯಾತ ಶಿಲ್ಪಿ ಮಾಯನ್ ಎನ್.ಬಡಿಗೇರ್ ಮತ್ತವರ ತಂಡ ಪ್ರತಿಮೆಯನ್ನು ತಯಾರಿಸಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಪೆÇ್ರ.ಕರಿಸಿದ್ದಪ್ಪ, ವಿಶ್ವೇಶ್ವರಯ್ಯ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಸತೀಶ್ ಮೋಕ್ಷಗುಂಡಂ, ಬ್ರಿಗೇಡ್ ಸಮೂಹದ ಅಧ್ಯಕ್ಷ ಎಂ.ಆರ್.ಜೈಶಂಕರ್, ಶಿಲ್ಪಿ ಮಾಯನ್ ಎನ್.ಬಡಿಗೇರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X