Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯ ವಿಳಂಬಿಸಿದರೆ, ನ್ಯಾಯ...

ನ್ಯಾಯ ವಿಳಂಬಿಸಿದರೆ, ನ್ಯಾಯ ನಿರಾಕರಿಸಿದಂತೆ: ಪ್ರಕರಣಗಳು ವಿಚಾರಣೆಗೆ ಬಾಕಿಯಾಗುತ್ತಿರುವ ಬಗ್ಗೆ ಸಚಿವ ರಿಜಿಜು

ವಾರ್ತಾಭಾರತಿವಾರ್ತಾಭಾರತಿ4 Sept 2021 10:23 PM IST
share
ನ್ಯಾಯ ವಿಳಂಬಿಸಿದರೆ, ನ್ಯಾಯ ನಿರಾಕರಿಸಿದಂತೆ: ಪ್ರಕರಣಗಳು ವಿಚಾರಣೆಗೆ ಬಾಕಿಯಾಗುತ್ತಿರುವ ಬಗ್ಗೆ ಸಚಿವ ರಿಜಿಜು

ಹೊಸದಿಲ್ಲಿ, ಸೆ. 4:  ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಜನ ಸಾಮಾನ್ಯರಿಗೆ ಆದ್ಯತೆ ನೀಡಬೇಕಾದ ಅಗತ್ಯತೆ ಇದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಶನಿವಾರ ಪ್ರತಿಪಾದಿಸಿದ್ದಾರೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ  ಆಯೋಜಿಸಿದ್ದ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಯ ವಿಳಂಬ ಮಾಡಿದರೆ, ನ್ಯಾಯ ನಿರಾಕರಿಸಿದಂತೆ ಎಂದರು.

ಮುಖ್ಯನ್ಯಾಯಮೂರ್ತಿ ರಮಣ ಅವರನ್ನು ಪ್ರಶಂಶಿಸಿದ ಅವರು, ರಮಣ ಅವರು ನ್ಯಾಯಾಂಗದಲ್ಲಿ ನವೋದಯವನ್ನೇ ಸೃಷ್ಟಿಸಿದ್ದಾರೆ ಎಂದು ಗಮನ ಸೆಳೆದರು.

ಕೇಂದ್ರ ಸಂಪುಟ ಪುನಾರಚನೆಯಾದ ಬಳಿಕ ಜುಲೈಯಲ್ಲಿ ಅಧಿಕಾರ ಸ್ವೀಕರಿಸಿರುವ 49ರ ಹರೆಯ ರಿಜಿಜು, ದೇಶದ ನ್ಯಾಯಾಲಯಗಳಲ್ಲಿ ಪ್ರಕರಣಗಳು ವಿಚಾರಣೆಗ ಬಾಕಿ ಉಳಿಯುತ್ತಿರುವ ಬಗ್ಗೆ ಪ್ರಶ್ನಿಸಿದರು.

‘‘ನ್ಯಾಯಾಲಯದಲ್ಲಿ ಪ್ರಕರಣಗಳು ವಿಚಾರಣೆಗ ಬಾಕಿ ಉಳಿಯುತ್ತಿರುವ ಬಗ್ಗೆ ಜನರು ಯಾವಾಗಲು ಧ್ವನಿ ಎತ್ತುತ್ತಿರುತ್ತಾರೆ.  ಅದರ ಬಗ್ಗೆ ಕೆಳ ನ್ಯಾಯಾಲಯಗಳು ತುರ್ತಾಗಿ ಗಮನಹರಿಸಬೇಕಾಗಿದೆ’’ ಎಂದು ಅವರು ಹೇಳಿದರು.

ಬಡತನ ಹಾಗೂ ಗ್ರಾಮೀಣ ಪ್ರದೇಶದ ಹಿನ್ನೆಲೆಯಿರುವ ವ್ಯಕ್ತಿ ನ್ಯಾಯ ಪಡೆಯಬೇಕಾದರೆ, ಆತ ಎಲ್ಲವನ್ನೂ ತ್ಯಾಗ ಮಾಡಬೇಕು. ಕೆಲವೊಮ್ಮೆ ಆತ ತನ್ನ ಭೂಮಿ ಹಾಗೂ ಇತರ ಸೊತ್ತುಗಳನ್ನು ಮಾರಾಟ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು.

ಆದುದರಿಂದ ನ್ಯಾಯ ಪಡೆಯಲು ವಿಳಂಬವಾದರೆ,  ಅದು ನಮ್ಮೆಲ್ಲರ ಮುಂದಿರುವ ಅತಿ ದೊಡ್ಡ ಪ್ರಶೆ . ನ್ಯಾಯ ವಿಳಂಬಿಸಿದರೆ, ನ್ಯಾಯ ತಿರಸ್ಕರಿಸಿದಂತೆ. ಅಂತಿಮ ವ್ಯಕ್ತಿಗೆ ಕೂಡ ಆದ್ಯತೆ ನೀಡಬೇಕಾದ ಅಗತ್ಯತೆ ಇದೆ ಎಂದು ಅವರು ತಿಳಿಸಿದರು.

‘‘ಭಾರತದಲ್ಲಿ ಲಕ್ಷಾಂತರ ಜನರಿಗೆ ನ್ಯಾಯಾಲಯ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಹಣದ ಕೊರತೆ, ವಿಚಾರಣೆಯಲ್ಲಿನ ವಿಳಂಬ ಅತಿ ದೊಡ್ಡ ಸವಾಲು’’ ಎಂದು ಮುಖ್ಯ ನ್ಯಾಯಮೂರ್ತಿ  ರಮಣ ಹೇಳಿದರು.

ರಮಣ ಅವರನ್ನು ಶ್ಲಾಘಿಸಿದ ರಿಜಿಜು, ಭಾರತದ ಮುಖ್ಯ ನ್ಯಾಯಮೂರ್ತಿ ಏನು ಮಾಡಬೇಕಾಗಿದೆಯೋ ಅದನ್ನು ಖಚಿತವಾಗಿ ಮಾಡುತ್ತಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X