Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ನಿಯಂತ್ರಣದಲ್ಲಿ ಸಾರ್ವಜನಿಕರು...

ಕೋವಿಡ್ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು: ದ.ಕ.ಜಿಲ್ಲಾಧಿಕಾರಿ ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ4 Sept 2021 11:04 PM IST
share
ಕೋವಿಡ್ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು: ದ.ಕ.ಜಿಲ್ಲಾಧಿಕಾರಿ ರಾಜೇಂದ್ರ

ಮಂಗಳೂರು, ಸೆ.4: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿ ತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಅವರು ಇಂದು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತನಾ ಡುತ್ತಿದ್ದರು.

ಜಿಲ್ಲೆಯಲ್ಲಿ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಸಾರ್ವಜನಿಕ ರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.ಎರಡು ಡೋಸ್ ಲಸಿಕೆ ಪಡೆದವರ ಸಂಖ್ಯೆ ಹೆಚ್ಚು ತ್ತಿರುವಂತೆ ಕೋವಿಡ್ ಸೋಂಕಿತರ ಪ್ರಕರಣಗಳು ಕಡಿಮೆ ಯಾಗುತ್ತಿದೆ. ಜಿಲ್ಲೆಯಲ್ಲಿ 30 ರಿಂದ 40 ಸಾವಿರ ಡೋಸ್ ಲಸಿಕೆ ವಿತರಣೆ ಯಾಗು ತ್ತಿದೆ. ಪ್ರತಿದಿನ ಸುಮಾರು 12 ಸಾವಿರ ಮಂದಿಯ ತಪಾಸಣೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.

ವಾರಂತ್ಯದ ಕರ್ಫ್ಯೂ ಹೇರುವುದರ ಮೂಲಕ ಕೋವಿಡ್ ಸೋಂಕಿನ ಸರಪಣಿ ವಿಸ್ತರಣೆ ಯಾಗುವು ದನ್ನು ತಡೆಯಲು ಸಾಧ್ಯವಾಗಿದೆ.ಕೇರಳದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಶೇ.16 ಇದೆ.ಆದರೆ ಗಡಿಭಾಗದಲ್ಲಿ ರುವ ದಕ್ಷಿಣ ಕನ್ನಡದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 2 ರಲ್ಲಿರುವುದು ಈ ಜಿಲ್ಲೆಯವರ ಪಾಲಿಗೆ ಅದೃಷ್ಟ ವೆನ್ನಬಹುದು.ಕೋವಿಡ್ ಸೋಂಕು ಹರಡದಂತೆ ತಡೆಯಲು ಸಾರ್ವಜನಿಕ ರು ಸ್ವಯಂ ಪ್ರೇರಿತರಾಗಿ ಕೋವಿಡ್ ಸಂಬಂಧಿಸಿದ ಸೂಚನೆಗಳನ್ನು ಪಾಲಿಸಬೇಕು.ಸಾಕಷ್ಟು ಗುಂಪು ಸೇರುವುದನ್ನು ತಡೆಯಬೇಕು. ಮಾಸ್ಕ್ ಧರಿಸಬೇಕು, ದೈಹಿಕ ಅಂತರವನ್ನು ಕಾಪಾಡಬೇಕು. ಅನಗತ್ಯ ಓಡಾಟಕ್ಕೆ ನಿಯಂತ್ರಣ ಹಾಕಬೇಕಾಗಿದೆ ಎಂದರು. ಕೆಐಒಸಿಎಲ್ ನ ನೌಕರರಲ್ಲಿ ಒಟ್ಟು 2673 ಮಂದಿಗೆ ಎರಡೂ ಡೋಸ್ ಲಸಿಕೆ ನೀಡುವ ಮೂಲಕ ಶೇ.98ಸಾಧನೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾ ಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ಕೆಐಒಸಿಎಲ್ ಲಿ.ಪಣಂಬೂರು ಘಟಕದ ಮಹಾಪ್ರಬಂಧಕರಾದ ರಾಮಕೃಷ್ಣ ರಾವ್,ದಾಸಪ್ಪ ಶೆಟ್ಟಿ,ಉಪ ಮುಖ್ಯ ಆರೋಗ್ಯಾಧಿ ಕಾರಿ ಡಾ.ಎಂ.ಎನ್. ಮಂಜುನಾಥ್, ಹಿರಿಯ ಪ್ರಬಂಧಕರಾದ ಮುರುಗೇಶ್ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X