Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡವರಿಗೆ 2 ಕೋಟಿ ರೂ.ಗಳ ಆಹಾರದ ಕಿಟ್...

ಬಡವರಿಗೆ 2 ಕೋಟಿ ರೂ.ಗಳ ಆಹಾರದ ಕಿಟ್ ವಿತರಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಕೆಲಸ ಮಾದರಿ: ವಸಂತ ಬಂಗೇರ

ವಾರ್ತಾಭಾರತಿವಾರ್ತಾಭಾರತಿ4 Sept 2021 11:11 PM IST
share
ಬಡವರಿಗೆ 2 ಕೋಟಿ ರೂ.ಗಳ ಆಹಾರದ ಕಿಟ್ ವಿತರಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಕೆಲಸ ಮಾದರಿ: ವಸಂತ ಬಂಗೇರ

ಬೆಳ್ತಂಗಡಿ; ಕೋವಿಡ್ ಸಂಕಷ್ಟ ಕಾಲದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ ಜಾತಿ ಧರ್ಮ ಭೇದವಿಲ್ಲದೆ ರಾಜ್ಯಾಧ್ಯಂತ 2 ಕೋಟಿ ರೂ. ಮೊತ್ತದ ಆಹಾರದ ಕಿಟ್ ನೀಡುವ ಮೂಲಕ‌ ಅರ್ಹರಿಗೆ ಸಲ್ಲಿಸಿದ ಸೇವೆ ಮಾದರಿಯಾದುದು ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕರ್ನಾಟಕ‌ ಮುಸ್ಲಿಂ‌ ಜಮಾಅತ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಇಂಡಿಯೋತ್ಸವ- 75 ಕಾರ್ಯಕ್ರಮದ ಅಂಗವಾಗಿ  ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ, ಅನುಗ್ರಹ ಕಾಲೇಜು ಕ್ಯಾಂಪಸ್ ನಲ್ಲಿ ಹಮ್ಮಿಕೊಂಡಿದ್ದ, ಸರಕಾರಿ ಇಲಾಖೆಯಲ್ಲಿನ ದಕ್ಷ ಸೇವೆಗೆ ಅಭಿನಂದನೆ, ಶಿಕ್ಷಕರಿಗಾಗಿ ನಡೆಸಿದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಮುಖ್ಯ ಅತಿಥಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಹೆಚ್ ಮಾತನಾಡಿ ಶುಭ ಹಾರೈಸಿದರು.  ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ತಾಲೂಕು ಅಧ್ಯಕ್ಷ ಎಸ್.ಎಂ ತಂಙಳ್ ಉಜಿರೆ ವಹಿಸಿದ್ದರು.‌

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಪ್ರಸಾದ ಅಜಿಲ,ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್ ವಿರೂಪಾಕ್ಷಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟಿಹೆಚ್‌ಒ ಕಚೇರಿ ಬೆಳ್ತಂಗಡಿ ಇಲ್ಲಿ‌ ಸರಕಾರಿ ವಾಹನ ಚಾಲಕರಾಗಿರುವ ಅಬ್ದುಲ್ ರಝಾಕ್ ಅವರ ಸೇವೆ ಗುರುತಿಸಿ ಸನ್ಮಾನಿಸಲಾಯಿತು.

ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅಭಿನಂದನಾ ಭಾಷಣ ಮಾಡಿದರು. ವೇದಿಕೆಯಲ್ಲಿ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಸದಸ್ಯ ಎಂಬಿಎಂ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಕೋಶಾಧಿಕಾರಿ ಎ.ಕೆ‌ ಅಹಮ್ಮದ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ‌ ತಾ. ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕಿ ಸರಿನ್ ತಾಜ್ ಮತ್ತು ಎಸ್‌ಡಿಎಂ ಆಂಗ್ಲ ಮಾಧ್ಯಮ (ಸ್ಟೇಟ್ ಸಿಲೆಬಸ್) ಪ್ರೌಢ ಶಾಲೆ ಉಜಿರೆಯ ಸಹಶಿಕ್ಷಕಿ ರೇಷ್ಮಾ ಅವರಿಗೆ ಪ್ರಶಸ್ತಿಪತ್ರ ವಿತರಿಸಲಾಯಿತು.

ಮುಸ್ಲಿಂ ಜಮಾಅತ್ ತಾ.ಪ್ರಧಾನ‌ ಕಾರ್ಯದರ್ಶಿ, ಮುಹಮ್ಮದ್ ರಫಿ ಸ್ವಾಗತಿಸಿ ಪ್ರಸ್ತಾವನೆಗೈದರು. ಮಲ್‌ಜ‌ಅ ಸಂಸ್ಥೆಯ ಪಿಆರ್‌ಒ ಎಂ ಶರೀಫ್ ಬೆರ್ಕಳ ಕಾರ್ಯಕ್ರಮ ನಿರೂಪಿಸಿ, ತಲ್‌ಹತ್ ಎಂ‌.ಜಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X