Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯವರ ಜನಪ್ರಿಯತೆ ಶೇ....

ಪ್ರಧಾನಿ ಮೋದಿಯವರ ಜನಪ್ರಿಯತೆ ಶೇ. 70ರಷ್ಟು ಏರಿಕೆ:ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ6 Sept 2021 11:05 PM IST
share
ಪ್ರಧಾನಿ ಮೋದಿಯವರ ಜನಪ್ರಿಯತೆ ಶೇ. 70ರಷ್ಟು ಏರಿಕೆ:ಸಮೀಕ್ಷೆ

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2 ರ ವೇಳೆಗೆ  ವಿಶ್ವದ 13  ನಾಯಕರಲ್ಲಿ ಅತ್ಯಂತ ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ ಎಂದು ಅಮೆರಿಕದ ಮೂಲದ ‘ಮಾರ್ನಿಂಗ್ ಕನ್ಸಲ್ಟ್‌’ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಮಾರ್ನಿಂಗ್ ಕನ್ಸಲ್ಟ್‌ ತನ್ನ ರಾಜಕೀಯ ಗುಪ್ತಚರ ಘಟಕದ ಮೂಲಕ ಸಂಗ್ರಹಿಸಿದ ದತ್ತಾಂಶವು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹಾಗೂ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್‌ ಅವರನ್ನು ಹಿಂದಿಕ್ಕಿ ಮೋದಿಯವರ ಜನಪ್ರಿಯತೆಯ ರೇಟಿಂಗ್‌ ಆಗಸ್ಟ್ 31 ರಂದು 70 ಪ್ರತಿಶತಕ್ಕೆ ಏರಿದೆ ಎಂದು ತೋರಿಸಿದೆ.

ದೇಶದಾದ್ಯಂತದ ಕೋವಿಡ್ -19 ಅಲೆ ಅಬ್ಬರದ ನಡುವೆ ಮೋದಿಯವರ ಜನಪ್ರಿಯತೆ ಕುಸಿದ  ತಿಂಗಳ ನಂತರ ಈ ಬೆಳವಣಿಗೆ ಕಂಡು ಬಂದಿದೆ. ಮೇ ತಿಂಗಳಲ್ಲಿ ಅವರನ್ನು ಒಪ್ಪುವವರ ರೇಟಿಂಗ್‌ಗಳು ಶೇಕಡಾ 63 ಕ್ಕೆ ಇಳಿದಿದ್ದವು,.

ವಾರದ ಸಮೀಕ್ಷೆಯ ಪ್ರಕಾರ ಸೆಪ್ಟೆಂಬರ್ 2 ರಂದು ಮೋದಿಯವರನ್ನು ಒಪ್ಪದವರ ರೇಟಿಂಗ್‌ಗಳು 25 ಪ್ರತಿಶತಕ್ಕೆ ಇಳಿದಿವೆ. ಸಮೀಕ್ಷೆಯು ಸುಮಾರು 2,126 ವಯಸ್ಕರ ಆನ್‌ಲೈನ್ ಸಂದರ್ಶನಗಳನ್ನು ಒಳಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X