ಉಡುಪಿ, ಸೆ.7: 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರದ ದೂ.ಸಂಖ್ಯೆ: 0820-2520555/9449827833ನ್ನು ಸಂಪರ್ಕಿ ಸುವಂತೆ ಪ್ರಕಟಣೆ ತಿಳಿಸಿದೆ.