Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು...

ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡ ಕೆಎಸ್ ನಝೀರ್ ಅಹ್ಮದ್ ಆ್ಯಂಡ್ ಕೋ. ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ8 Sept 2021 10:51 PM IST
share
ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡ ಕೆಎಸ್ ನಝೀರ್ ಅಹ್ಮದ್ ಆ್ಯಂಡ್ ಕೋ. ಸಂಸ್ಥೆ

ಮಂಗಳೂರು : ಖ್ಯಾತ ಪ್ಲೈವುಡ್ ತಯಾರಿಕಾ ಸಂಸ್ಥೆ  ಕೆಎಸ್ ನಝೀರ್ ಅಹ್ಮದ್ ಆ್ಯಂಡ್ ಕೋ SATINPLY, ಬೆಂಗಳೂರಿನ ತಾಜ್ ವೆಸ್ಟ್ ಎಂಡ್‍ನಲ್ಲಿ ಆಗಸ್ಟ್ 18ರಂದು ನಡೆದ ನ್ಯಾಷನಲ್ ಆರ್ಕಿಟೆಕ್ಚರ್ ಆ್ಯಂಡ್ ಇಂಟೀರಿಯರ್ ಡಿಸೈನ್ ಎಕ್ಸಲೆನ್ಸ್ ಅವಾರ್ಡ್  2021  ಸಮಾರಂಭದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

`ಎಥಿಕಲ್ ಬಿಸಿನೆಸ್ ಅಪ್ರೋಚ್ ಆ್ಯಂಡ್ ಕ್ವಾಲಿಟಿ ಪ್ರಾಡಕ್ಟ್ಸ್' (ಗ್ಲೋಬಲ್ ಎಡಿಶನ್) ವಿಭಾಗದಲ್ಲಿ  'ಮೋಸ್ಟ್ ಪ್ರಾಮಿಸಿಂಗ್ ಆ್ಯಂಡ್ ಇನ್ನೊವೇಟಿವ್ ಪ್ಲೈವುಡ್ ಮ್ಯಾನುಫ್ಯಾಕ್ಚರಿಂಗ್ ಫರ್ಮ್ ಆಫ್ ದಿ ಇಯರ್ 2021' ಪ್ರಶಸ್ತಿ ಮತ್ತು `ಔಟ್‍ಸ್ಟಾಂಡ್ಚಿಂಗ್ ಕಾಂಟ್ರಿಬ್ಯೂಷನ್ ಇನ್ ಬಿಸಿನೆಸ್ ಆ್ಯಂಡ್ ಆಂತ್ರಪ್ರನರ್‍ಶಿಪ್ ಡೊಮೇನ್' ಪ್ರಶಸ್ತಿಯನ್ನು ಪಡೆದಿದೆ. ಎರಡೂ ರಾಷ್ಟ್ರಮಟ್ಟದ ಪ್ರಶಸ್ತಿಗಳಾಗಿವೆ.

ಕಂಪೆನಿಯ ಕುರಿತು: ಕೆಎಸ್ ನಝೀರ್ ಅಹ್ಮದ್ ಆ್ಯಂಡ್ ಕೋ. ಒಂದು ಕುಟುಂಬ ಉದ್ಯಮವಾಗಿದ್ದು ಕೆ ಎಸ್ ಮಖ್ದೂಮ್ ಪೀರನ್ ಅವರು 1930ರಲ್ಲಿ ಕಾರ್ಕಳದಲ್ಲಿ ಟಿಂಬರ್  ಸಂಸ್ಥೆಯಾಗಿ ಆರಂಭಿಸಿದ್ದರು. ಮುಂದೆ ಅವರ ಪುತ್ರ ಕೆ ಎಸ್ ನಝೀರ್ ಅಹ್ಮದ್ ಅವರು ಈ ಸಂಸ್ಥೆಯನ್ನು ಮುನ್ನಡೆಸಿ ಉನ್ನತ ತಂತ್ರಜ್ಞಾನಗಳನ್ನು ಬಳಸಿಕೊಂಡು ಹಲವಾರು ಟಿಂಬರ್ ಉತ್ಪನ್ನಗಳ ತಯಾರಿ ಸಂಸ್ಥೆಯಾಗಿ ಮಾರ್ಪಡಿಸಿದ್ದರು. 

1994ರಲ್ಲಿ ನಝೀರ್ ಅಹ್ಮದ್ ಅವರ ಅಕಾಲಿಕ ಸಾವಿನ ನಂತರ ರೆಹಾನ ನಝೀರ್ ಆಡಳಿತ ಪಾಲುದಾರೆಯಾಗಿ ಈ ಕಂಪೆನಿಯನ್ನು ಮುನ್ನಡೆಸುವಲ್ಲಿ ಶ್ರಮವಹಿಸಿದ್ದಾರೆ. ಈಗ ರೆಹಾನ ನಝೀರ್, ಅವರ ಪುತ್ರರಾದ ರಿಝ್ವಾನ್ ಅಹ್ಮದ್ ಮತ್ತು ಸಯ್ಯದ್ ರಿಫಾತ್ ಅಹ್ಮದ್ ಅವರು ಸಂಸ್ಥೆಯನ್ನು ಮುನ್ನಡೆಸುತ್ತಿದ್ದು, ಪ್ಲೈವುಡ್ ಕ್ಷೇತ್ರದಲ್ಲಿ ಈ ಕಂಪೆನಿ ತನ್ನದೇ ಆದ ಛಾಪು ಮೂಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X