Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್ ಸ್ಪರ್ಧಿಗಳಿಗೆ ತಾವೇ ಅಡುಗೆ...

ಒಲಿಂಪಿಕ್ಸ್ ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಔತಣಕೂಟದಲ್ಲಿ ಉಣಬಡಿಸಿದ ಪಂಜಾಬ್ ಸಿಎಂಗೆ ನೀರಜ್ ಚೋಪ್ರಾ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ9 Sept 2021 12:08 PM IST
share
ಒಲಿಂಪಿಕ್ಸ್ ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಔತಣಕೂಟದಲ್ಲಿ ಉಣಬಡಿಸಿದ ಪಂಜಾಬ್ ಸಿಎಂಗೆ ನೀರಜ್ ಚೋಪ್ರಾ ಶ್ಲಾಘನೆ

ಚಂಡೀಗಢ: ಒಲಿಂಪಿಕ್ಸ್ ಪದಕ ವಿಜೇತರು ಹಾಗೂ ಸ್ಪರ್ಧಿಗಳಿಗೆ ಔತಣಕೂಟ ಏರ್ಪಡಿಸಿದ್ದಕ್ಕಾಗಿ ಹಾಗೂ ಕ್ರೀಡಾಳುಗಳಿಗೆ ಅತ್ಯುನ್ನತ ಗೌರವ ತೋರಿಸಿದ್ದಕ್ಕಾಗಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

"ಯಾವುದೇ ಮುಖ್ಯಮಂತ್ರಿಯೊಬ್ಬರು ಕ್ರೀಡಾಳುಗಳಿಗಾಗಿ ಇಷ್ಟೊಂದು ಸಮಯವನ್ನು ಮೀಸಲಿರಿಸಿರುವುದನ್ನು ಕಂಡು ನನಗೆ ತುಂಬಾ ಖುಷಿಯಾಗಿದೆ. ಅವರು ಕ್ರೀಡೆ ಮತ್ತು ಕ್ರೀಡಾಳುಗಳನ್ನು ಎಷ್ಟು ಪ್ರೀತಿಸುತ್ತಾರೆಂಬುದನ್ನು ಇದು ಸೂಚಿಸುತ್ತದೆ. ಇಷ್ಟೊಂದು ಗೌರವ ನೀಡಿದ್ದಕ್ಕಾಗಿ ಅವರಿಗೆ ಬಹಳಷ್ಟು ಧನ್ಯವಾದಗಳು,'' ಎಂದು ಮುಖ್ಯಮಂತ್ರಿಯ ಮೊಹಾಲಿ ಫಾರ್ಮ್ ಹೌಸ್‍ನಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗವಹಿಸಿದ ನಂತರ ಚಂಡೀಗಢದಲ್ಲಿ ಚೋಪ್ರಾ ಅವರು ಸುದ್ದಿಗಾರರ ಜತೆ ಮಾತನಾಡುತ್ತಾ ಹೇಳಿದರು.

ಬುಧವಾರ ಮುಖ್ಯಮಂತ್ರಿ ತಾವೇ ಖಾದ್ಯಗಳನ್ನು ಸಿದ್ಧಪಡಿಸಿ ಖುದ್ದಾಗಿ ಅತಿಥಿಗಳಿಗೆ ಔತಣಕೂಟದಲ್ಲಿ ಉಣಬಡಿಸಿದ್ದರು.

"ನಾನು ಬೆಳಿಗ್ಗೆ 11 ಗಂಟೆಗೆ ಪ್ರಾರಂಭಿಸಿದ್ದೆ. ಸಂಜೆ 5 ಗಂಟೆಯೊಳಗಾಗಿ ಎಲ್ಲವೂ ಸಿದ್ಧವಾಗಿತ್ತು ನಂತರ ಕೆಲವೊಂದು ಅಂತಿಮ ಸ್ಪರ್ಶ ಬಾಕಿಯಿತ್ತು. ಪ್ರತಿ ಕ್ಷಣವನ್ನೂ ಆನಂದಿಸಿದೆ,'' ಎಂದು ಅಮರಿಂದರ್ ಸಿಂಗ್ ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

"ಅವರು (ಕ್ರೀಡಾಳುಗಳು) ನಮಗೆ ಖ್ಯಾತಿ ತರಲು ಎಷ್ಟೊಂದು ಶ್ರಮವಹಿಸುತ್ತಾರೆ, ಅದಕ್ಕೆ ಹೋಲಿಸಿದಾಗ ನಾನು ಮಾಡಿದ್ದು ಏನೇನೂ ಅಲ್ಲ,'' ಎಂದರು.

ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾ ಹೊರತಾಗಿ ಒಲಿಂಪಿಕ್ಸ್ ಕಂಚು ವಿಜೇತ ಹಾಕಿ ತಾರೆಯರಾದ ಮನಪ್ರೀತ್ ಸಿಂಗ್ , ಹರ್ಮನ್‍ಪ್ರೀತ್ ಸಿಂಗ್ , ಮನದೀಪ್ ಸಿಂಗ್,  ಹರ್ದಿಕ್ ಸಿಂಗ್, ರೂಪಿಂದರ್ ಪಾಲ್ ಸಿಂಗ್, ಸಂಶೇರ್ ಸಿಂಗ್, ದಿಲ್‍ಪ್ರೀತ್ ಸಿಂಗ್, ಗುರ್ಜಂತ್ ಸಿಂಗ್, ವರುಣ್ ಕುಮಾರ್ ಹಾಗೂ ಸಿಮ್ರನ್‍ಜಿತ್ ಸಿಂಗ್ ಔತಣಕೂಟದಲ್ಲಿ ಭಾಗವಹಿಸಿದ್ದರು.

Privileged to have hosted our Olympians for dinner tonight. Thoroughly enjoyed cooking for them. May you continue to bring great laurels to the country. pic.twitter.com/hI2ntXtZQs

— Capt.Amarinder Singh (@capt_amarinder) September 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X