Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆ.ಎಸ್.ಸಿ.ಎ ಕ್ರೀಡಾ ಸಂಸ್ಕೃತಿಯನ್ನು...

ಕೆ.ಎಸ್.ಸಿ.ಎ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ9 Sept 2021 11:32 PM IST
share
ಕೆ.ಎಸ್.ಸಿ.ಎ  ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್ 09: ಕರ್ನಾಟಕ ರಾಜ್ಯ  ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು  ಉದ್ಘಾಟಿಸಿ ಮಾತನಾಡುತ್ತಿದ್ದರು. 

ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಇಷ್ಟು ಅಚ್ಚುಕಟ್ಟಾಗಿ ಇರುವುದನ್ನು ನೋಡಿ ಬಹಳಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಅಚ್ಚುಕಟ್ಟುತನದ ಸಂಸ್ಕೃತಿ ಬೆಂಗಳೂರಿನಲ್ಲಿ ಫುಟ್ಬಾಲ್, ಹಾಕಿ ಕ್ರೀಡಾಂಗಣಗಳು  ಉತ್ತಮವಾಗಿ ರೂಪುಗೊಳ್ಳಲು ಕಾರಣವಾಗಿವೆ. ಇಡೀ ಕ್ರೀಡಾ ಕ್ಷೇತ್ರದಲ್ಲಿ  ಕೆ.ಎಸ್.ಸಿ.ಎ ತನ್ನ ಪ್ರಭಾವವನ್ನು ಬೀರಿದೆ. ಇದರ ಶ್ರೇಯಸ್ಸು  ಕೆ.ಎಸ್.ಸಿ.ಎ ಗೆ ಸೇರಬೇಕು ಎಂದರು.
ಕ್ರಿಕೆಟ್ ಪ್ರಪಂಚದಲ್ಲಿ  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್  ಗೆ  ಭಾರತ ಮಾತ್ರವಲ್ಲದೆ ವಿವಿಧ ದೇಶಗಳಲ್ಲಿ  ವಿಶೇಷ ಸ್ಥಾನವಿದೆ ಎಂದರು. 

ಕೆ.ಎಸ್.ಸಿ.ಎ ಗೆ ಬಹಳ ದೊಡ್ಡ ಇತಿಹಾಸವಿದೆ. ಕ್ರಿಕೆಟ್ ದಿಗ್ಗಜರೆಲ್ಲಾ ಇಲ್ಲಿ ಆಟ ಆಡಿದ್ದಾರೆ. ರೋಚಕ ಕ್ರಿಕೆಟ್ ಪಂದ್ಯಗಳನ್ನು ಕೆ.ಎಸ್.ಸಿ.ಎ ನಲ್ಲಿ ವೀಕ್ಷಿಸಿದ್ದನ್ನು ಸ್ಮರಿಸಿದ  ಮುಖ್ಯಮಂತ್ರಿಗಳು, ಇಂದು ಕ್ರೀಡಾಂಗಣದಲ್ಲಿ ಸರ್ವ ಸೌಲಭ್ಯಗಳೂ ಇವೆ. ಇಂದು ಯೂನಿಪೋಲ್ ನಿರ್ಮಿಸಿ ಅಂತರರಾಷ್ಟ್ರೀಯ ಮಟ್ಟದ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.ಹಳೇ ಚಿತ್ರಗಳನ್ನು ಪ್ರದರ್ಶಿಸಿರುವುದು ಕ್ರಿಕೆಟ್ ಚರಿತ್ರೆಯನ್ನು ಸ್ಮರಿಸಿದಂತಾಗುತ್ತದೆ.  ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು. 

ರೋಜರ್ ಬಿನ್ನಿ ಅವರು ಕ್ರಿಕೆಟಿಗರಾಗಿ ಹಾಗೂ ಆಡಲಿತಗಾರರಾಗಿ ಅತ್ಯುತ್ತಮ ಕೊಡುಗೆ ನೀಡಿದ್ದಾರೆ ಎಂದರು. 

ಕೆ.ಎಸ್.ಸಿ.ಎ ನಲ್ಲಿ ಆತ್ಮೀಯತೆ ಇದ್ದು, ಉತ್ತಮ ವಾತಾವರಣವಿದೆ. ಮಾಜಿ ಕ್ರಿಕೆಟಿಗರ ಬಗ್ಗೆ ಗೌರವ, ಮನ್ನಣೆ ಸಹ ಇರುವುದು ಒಂದು ಅತ್ಯುತ್ತಮ ಪರಂಪರೆ ಎಂದರು. 
 ಹುಬ್ಬಳ್ಳಿಯಲ್ಲಿ ಅತ್ಯುತ್ತಮ ಕ್ರೀಡಾಂಗಣ ನಿರ್ಮಾಣವಾಗಿದ್ದು, ಅಲ್ಲಿ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಏರ್ಪಡಿಸುವುದನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಕೆ.ಎಸ್.ಸಿ.ಎ ಬ್ರಾಂಡ್ ಬೆಂಗಳೂರಿನ  ಮೌಲ್ಯವನ್ನು ಹೆಚ್ಚಿಸುತ್ತಿದೆ ಎಂದರು. 

ಇಂಗ್ಲೆಂಡಿನ ಲಾರ್ಡ್ಸ್ ಕ್ರೀಡಾಂಗಣದವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಶುಲ್ಕ ವಿಧಿಸುವ ಮಾದರಿಯಲ್ಲಿಯೇ  ಕೆ.ಎಸ್.ಸಿ.ಎ ಕ್ರೀಡಾಂಗಣ ವೀಕ್ಷಣೆಗೆ ಶುಲ್ಕ ವಿಧಿಸಿದರೆ ಆದಾಯವೂ ಬರುತ್ತದೆ‌‌. ಕ್ರೀಡಾಂಗಣ ವನ್ನು  ಅತ್ಯುತ್ತಮವಾಗಿ ನಿರ್ವಹಿಸಿ,  ನವೀನ ಆಲೋಚನೆಗಳನ್ನು ಕಾರ್ಯಗತಗೊಳಿಸುವಂತಾಗಲಿ ಎಂದರು. 

ಕ್ರೀಡಾ ಮತ್ತು ರೇಷ್ಮೆ ಸಚಿವ ನಾರಾಯಣಗೌಡ, ಮುನಿರತ್ನ, ಕೆ.ಎಸ್.ಸಿ.ಎ ಅಧ್ಯಕ್ಷ ರೋಜರ್ ಬಿನ್ನಿ,  ಕಾರ್ಯದರ್ಶಿ ಸಂತೋಷ್ ಮೆನನ್,  ವಿನಯ ಮೃತ್ಯುಂಜಯ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X