Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸರು ಜನರಿಗೆ ಅವಹೇಳನಕಾರಿ ಪದಬಳಕೆ...

ಪೊಲೀಸರು ಜನರಿಗೆ ಅವಹೇಳನಕಾರಿ ಪದಬಳಕೆ ಮಾಡುವುದನ್ನು ಸಹಿಸುವುದಿಲ್ಲ, ಗೌರವದಿಂದ ವರ್ತಿಸಿ: ಕೇರಳ ಹೈಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ10 Sept 2021 12:11 PM IST
share
ಪೊಲೀಸರು ಜನರಿಗೆ ಅವಹೇಳನಕಾರಿ ಪದಬಳಕೆ ಮಾಡುವುದನ್ನು ಸಹಿಸುವುದಿಲ್ಲ, ಗೌರವದಿಂದ ವರ್ತಿಸಿ: ಕೇರಳ ಹೈಕೋರ್ಟ್‌

ತಿರುವನಂತಪುರಂ: ಪೊಲೀಸರು ನಾಗರಿಕರನ್ನು ಅಗೌರವದಿಂದ ಕಾಣುವ ಕುರಿತಾದ ಆರೋಪಗಳ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಹೈಕೋರ್ಟ್‌ ಗೆ ವರದಿಯಾಗುತ್ತಿದೆ ಎಂದ ಕೇರಳ ಹೈಕೋರ್ಟ್‌ ಈ ಕುರಿತು ತನ್ನ ತೀರ್ಪಿನಲ್ಲಿ ಕೆಲ ಸಾಮಾನ್ಯ ನಿರ್ದೇಶಗಳನ್ನು ನೀಡಿದೆ. 

ನಾಗರಿಕರನ್ನು ಉದ್ದೇಶಿಸಿ ಪೊಲೀಸರು ಅವಹೇಳನಕಾರಿ ಪದಬಳಕೆ ಮಾಡುವುದನ್ನು ಸಹಿಸಲಾಗುವುದಿಲ್ಲ ಅಥವಾ ಅನುಮತಿಸಲಾಗುವುದಿಲ್ಲ ಎಂದು ಆದೇಶ ನೀಡಿದ ಹೈಕೋರ್ಟ್‌, ಇದನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಂಡ ಕ್ರಮಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತು.

ಜೆ.ಎಸ್‌ ಅನಿಲ್‌ ಎಂಬ ವ್ಯಕ್ತಿಯು "ಪೊಲೀಸರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳನ್ನು ಮೌಖಿಕವಾಗಿ ನಿಂದನೆ ಮಾಡುವ ಮಟ್ಟಿಗೆ ಹೋಗಿದ್ದು, ನಮಗೆ ಕಿರುಕುಳ ನೀಡುತ್ತಿದ್ದಾರೆ" ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ನ್ಯಾಮೂರ್ತಿ ದೇವನ್‌ ರಾಮಚಂದ್ರನ್‌ ಆದೇಶ ಹೊರಡಿಸಿದರು. 

"ಪೊಲೀಸ್‌ ಅಧಿಕಾರಿಗಳು ನಾಗರಿಕರನ್ನುದ್ದೇಶಿಸಿ ಅಸಹ್ಯ ಪದಬಳಕೆ ಮಾಡುವುದರ ಕುರಿತು ನಾನು ಹೆಚ್ಚೇನೂ ವಿವರಿಸಿ ಹೇಳಬೇಕಾದ ಅಗತ್ಯವಿಲ್ಲ. ಈ ಪದಗಳು ಸುಸಂಸ್ಕೃತ ಸಮಾಜಕ್ಕೆ ಅಸಹ್ಯವಾಗಿದೆ. ಇದು ವಸಾಹತಿಶಾಹಿ ಅಧೀನ ತಂತ್ರಗಳ ಅವಶೇಷ ಮಾತ್ರ. 21ನೇ ಶತಮಾನದ ಅಗತ್ಯತೆಗಳಿಗೆ ಅನುಗುಣವಾಗಿ ಸಾಗುವ ಈ ಸ್ವತಂತ್ರ ದೇಶದಲ್ಲಿ ಇಂತಹವುಗಳಿಗೆ ಯಾವುದೇ ಸ್ಥಾನವಿಲ್ಲ. ಪೊಲೀಸ್‌ ಪಡೆಯ ಯಾವುದೇ ಸದಸ್ಯರು ಇಂತಹ ಪದ ಬಳಕೆ ಮಾಡುವುದು ದೇಶದ ಸಾಂವಿಧಾನಿಕ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ವಿರುದ್ಧವಾಗಿದೆ ಹಾಗೂ ಪ್ರಜಾಪ್ರಭುತ್ವ ನೈತಿಕತೆಗೆ ವಿರುದ್ಧವಾಗಿದೆ. ಅವರು ನಾಗರಿಕರನ್ನು ಗೌರವಿಸಬೇಕು" ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X