Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ...

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ12 Sept 2021 4:58 PM IST
share
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ

ಮುಂಬೈ, ಸೆ.12 : ಜಾಗತಿಕ ಬಂಟರ ಸಂಘವು ಒಂದು ದೊಡ್ದ ದೇವಸ್ಥಾನ ಇದ್ದಂತೆ. ಇಲ್ಲಿ ದಾನಿಗಳೇ ದೇವರು. ಪ್ರಾಯೋಜಕರೇ ಭಕ್ತರು. ಬಂಟ ಬಂಧುಗಳೇ ಆಶೀರ್ವಚಕರು. ಸಹೃದಯಿ ದೊಡ್ಡ ಮನಸ್ಸಿನ ದಾನಿಗಳೇ ಆಸ್ತಿಕರು. ಇವರನ್ನೆಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯುವ ಉದ್ದೇಶ ಒಕ್ಕೂಟದ್ದು. ಎಲ್ಲರ ಸಹಯೋಗದಿಂದ ಸಮಾಜದ ಜನತೆಯ ಕಣ್ಣೋರೆಸುವ ಕೆಲಸ ಸಾಗುತ್ತಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ಕುರ್ಲಾ ಪೂರ್ವದ ಚುನ್ನಾಭಟ್ಟಿಯಲ್ಲಿರುವ ಬಂಟರ ಭವನದ ರಾಧಾಬಾಯಿ ತಿಮ್ಮಪ್ಪಭಂಡಾರಿ ಸಭಾಗೃಹದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಂಟ್ಸ್ ಸಂಘ ಮುಂಬೈ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ಅಧಿವೇಶನ ಉದ್ಘಾಟಿಸಿದರು.

ಕೈಗಾರಿಕೋದ್ಯಮಿ ತೋನ್ಸೆ ಆನಂದ ಎಂ.ಶೆಟ್ಟಿ, ಬಂಟ್ಸ್ ಮಾತೃ ಸಂಸ್ಥೆಯ ಉಪಾಧ್ಯಕ್ಷ ಹೇಮಂತ್ ಶೆಟ್ಟಿ ಕಾವು, ಬಂಟ್ಸ್ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್.ಕೆ ಶೆಟ್ಟಿ, ಬಾಂಬೇ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಮುರಳಿ ಕೆ.ಶೆಟ್ಟಿ, ಜವಾಬ್ ಅಧ್ಯಕ್ಷ ಸಿಎ ಐ.ಆರ್ ಶೆಟ್ಟಿ, ಮುಲುಂಡ್ ಬಂಟ್ಸ್ ಅಧ್ಯಕ್ಷ ವಸಂತ್ ಶೆಟ್ಟಿ ಪಲಿಮಾರ್, ಚಂದ್ರಹಾಸ ಶೆಟ್ಟಿ , ಥಾಣೆ ಬಂಟ್ಸ್ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಉದ್ಯಮಿಗಳಾದ, ಪ್ರವೀಣ್ ಭೋಜ ಶೆಟ್ಟಿ, ನಗ್ರಿಗುತ್ತು ವಿವೇಕ್ ಶೆಟ್ಟಿ, ರಂಜನಿ ಸುಧಾಕರ್ ಹೆಗ್ಡೆ, ಶಿವರಾಮ ಶೆಟ್ಟಿ ಸೂರತ್, ಸತೀಶ್ ಆರ್.ಶೆಟ್ಟಿ, ದಿನೇಶ್ ಶೆಟ್ಟಿ, ಮಹೇಶ್ ಎಸ್.ಶೆಟ್ಟಿ, ಸದಾಶಿವ ಶೆಟ್ಟಿ ಹೇರಂಬ, ರಘುರಾಮ ಕೆ.ಶೆಟ್ಟಿ ಹೇರಂಬ, ಉಮಾ ಕೃಷ್ಣ ಶೆಟ್ಟಿ , ಜೆ.ವಿ.ಶೆಟ್ಟಿ, ರವಿ ಎಸ್.ಶೆಟ್ಟಿ, ಬಿ.ವಿವೇಕ್ ಶೆಟ್ಟಿ , ಅಶೋಕ್ ಎಸ್.ಶೆಟ್ಟಿ, ದಿನಕರ ಎನ್.ಶೆಟ್ಟಿ, ಹರೀಶ್ ಎಸ್.ಶೆಟ್ಟಿ, ಮಂಜುನಾಥ ಶೆಟ್ಟಿ ಕೊಡ್ಲಾಡಿ, ಹಾಲಾಡಿ ಆದರ್ಶ್ ಎಸ್.ಶೆಟ್ಟಿ, ಗಿರೀಶ್ ಆರ್.ಶೆಟ್ಟಿ ತೆಳ್ಳಾರ್, ಜಗದೀಶ್ ಶೆಟ್ಟಿ, ಸಂಜೀವ ಎನ್, ಜಯ ಎನ್.ಶೆಟ್ಟಿ, ಹರೀಶ್ ಪಾಂಡು ಶೆಟ್ಟಿ, ರವೀಂದ್ರನಾಥ ಎಂ.ಭಂಡಾರಿ, ಮೂಡುಶೆಡ್ಡೆ ವಿಶ್ವನಾಥ ಶೆಟ್ಟಿ, ಕರ್ನೂರು ಶಂಕರ ಕೆ.ಆಳ್ವ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಸುನೀಲ್ ಕುಮಾರ್ ಶೆಟ್ಟಿ ಕುಂದಾಪುರ, ಲತಾ ಪ್ರಭಾಕರ್ ಶೆಟ್ಟಿ, ರತ್ನಾ ಪಿ.ಶೆಟ್ಟಿ, ಮನೋರಮಾ ಎನ್.ಬಿ ಶೆಟ್ಟಿ, ಚಿತ್ರಾ ಆರ್.ಶೆಟ್ಟಿ, ಸತ್ಯಪ್ರಸಾದ್ ಶೆಟ್ಟಿ, ಕಾರ್ತಿಕ್ ಶೆಟ್ಟಿ ಕಾಸರಗೋಡು, ಸಂತೋಷ್ ಶೆಟ್ಟಿ ಗುರುಪುರ, ಶಾಂತರಾಮ ಕೆ.ಶೆಟ್ಟಿ, ಆರ್. ಉಪೇಂದ್ರ ಶೆಟ್ಟಿ ಬೆಂಗಳೂರು, ವಿಜಯ ಭಂಡಾರಿ, ರಾಜ್‌ಗೋಪಾಲ್ ಶೆಟ್ಟಿ ತೋನ್ಸೆ, ವಿಜಯ ಶೆಟ್ಟಿ, ಪ್ರವೀಣ್ ಶೆಟ್ಟಿ ಪುತ್ತೂರು, ಆನಂದ ಶೆಟ್ಟಿ, ಸಂತೋಷ್ ಶೆಟ್ಟಿ, ದೇವಪ್ಪಶೇಖರ್ ಸಾಲೆತ್ತೂರು, ಮನೋಹರ ಶೆಟ್ಟಿ ತೋನ್ಸೆ, ಸಂತೋಷ್ ಕುಮಾರ್ ಹೆಗ್ಡೆ ಮುಲ್ಕಿ, ಶಶಿಧರ್ ಶೆಟ್ಟಿ, ಜಗದೀಶ್ ಶೆಟ್ಟಿ ಬೈಂದೂರು, ಒಕ್ಕೂಟದ ಪ್ರದಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ್ ಶೆಟ್ಟಿ ಉಪಸ್ಥಿತರಿದ್ದರು.

ಬಂಟರ ಸಂಘ ಮುಂಬೈ ಇದರ ಮಾಜಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಮತ್ತು ಮಾಲಿನಿ ಪದ್ಮನಾಭ್, ಎಫ್‌ಡಬ್ಲು ಬಿಎ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಶ್ವೇತಾ ಜಯಕರ್ ದಂಪತಿಗಳನ್ನು ಸನ್ಮಾನಿಸಲಾಯಿತು. ಪಟ್ಟ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಮತ್ತು ಚಿತ್ರಾ ಜೆ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಅಶೋಕ್ ಪಕ್ಕಳ ಮತ್ತು ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X