ಉಡುಪಿ, ಸೆ.12: ಉಡುಪಿ ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯು ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ರವಿವಾರ ಯಶಸ್ವಿಯಾಗಿ ನಡೆಯಿತು.
ನೋಂದಣಿ ಮಾಡಿದ್ದ 2,260 ಮಂದಿ ವಿದ್ಯಾರ್ಥಿಗಳ ಪೈಕಿ 125 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 2,135 ಮಂದಿ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.