Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನ ರುತ್ ಡಿಸಿಲ್ವಾಗೆ ಸಿಎ...

ಮಂಗಳೂರಿನ ರುತ್ ಡಿಸಿಲ್ವಾಗೆ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ13 Sept 2021 6:57 PM IST
share
ಮಂಗಳೂರಿನ ರುತ್ ಡಿಸಿಲ್ವಾಗೆ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್

ಮಂಗಳೂರು, ಸೆ.13: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ (ಚಾರ್ಟರ್ಡ್ ಅಕೌಂಟೆಂಟ್) ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ಪ್ರಥಮ ರ‍್ಯಾಂಕ್ ಪಡೆದಿದ್ದು, ಸೋಮವಾರ ಫಲಿತಾಂಶ ಪ್ರಕಟಗೊಂಡಿದೆ.

ರುತ್‌ ಅವರು ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಪ್ರಥಮ ಮಂಗಳೂರಿಗರಾಗಿದ್ದಾರೆ. ಈಕೆ ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ವಾ ಮತ್ತು ರಫರ್ಟ್ ಡಿಸಿಲ್ವಾ ದಂಪತಿಯ ಪುತ್ರಿ.

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದ ರುತ್ ಇತಿಹಾಸ ಸೃಷ್ಟಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು ಎದುರಿಸಿದ್ದ ಆಕೆ ಛಲ ಬಿಡದೆ ಮತ್ತೆ ಪರೀಕ್ಷೆಯನ್ನು ಎದುರಿಸಿ ಸಾಧಿಸಿ ತೋರಿಸಿದ್ದಾರೆ ಎಂದು ಆಕೆಯ ಮಾರ್ಗದರ್ಶಕ ಹಾಗೂ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ (ಸಿಐಎಲ್)ನ ಸಂಚಾಲಕ ನಂದಗೋಪಾಲ್ ಅಭಿಪ್ರಾಯಿಸಿದ್ದಾರೆ.

ಮನೆಯಲ್ಲಿ ಸಡಗರ

ರುತ್ ಅವರ ಸಾಧನೆ ಆಕೆಯ ಮಾರ್ಗದರ್ಶಕರ ಜತೆಗೆ ಆಕೆಯ ಮನೆಯಲ್ಲಿಯೂ ಸಡಗರಕ್ಕೆ ಕಾರಣವಾಗಿದೆ. ಸಿಎ ಪರೀಕ್ಷೆಯ 3ನೆ ಪ್ರಯತ್ನದಲ್ಲಿಯೇ ರುತ್ ಕ್ಲ್ಯಾರ್ ಅವರು ಪ್ರಥಮ ರ್ಯಾಂಕ್ ಪಡೆದಿರುವುದು ಮಂಗಳೂರಿಗೆ ಹೆಮ್ಮೆ ತರಿಸಿದೆ. ಪೋಷಕರು, ಮಾರ್ಗದರ್ಶಕರು ಹಾಗೂ ತರಬೇತುದಾರರು ರುತ್ ಅವರ ಸಾಧನೆಯನ್ನು ಅಭಿನಂದಿಸುತ್ತಿದ್ದು, ಮನೆಯಲ್ಲಿ ಸಡಗರ ನೆಲೆಮಾಡಿದೆ.

ರುತ್ ಡಿಸಿಲ್ವಾರಿಗೆ ಸಿಎ ಬಗ್ಗೆ ತರಬೇತಿ ನೀಡಿರುವ ವಿವಿಯನ್ ಅವರು ಪ್ರತಿಕ್ರಿಯೆ ನೀಡಿ, ಆಕೆ ಸಂವಹನ ಕೌಶಲ್ಯ ಅತ್ಯುತ್ತಮವಾಗಿದ್ದು, ತನ್ನ ಸಾಮರ್ಥ್ಯದ ಬಗ್ಗೆ ದೃಢ ನಂಬಿಕೆಯನ್ನು ಆಕೆ ಹೊಂದಿರುವುದೇ ಆಕೆಯ ಈ ಸಾಧನೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿಪಿಟಿ ಪರೀಕ್ಷೆಯಲ್ಲಿ ರುತ್ ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಸೈಂಟ್ ತೆರೆಸಾದಲ್ಲಿ ಶಾಲಾ ವಿದ್ಯಾಭ್ಯಾಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣದಿಂದ ಪದವಿ ಶಿಕ್ಷಣ ಪಡೆದಿದ್ದಾರೆ.

‘‘ಈ ಬಾರಿಯ ಪರೀಕ್ಷೆ ಕಠಿಣವಾಗಿತ್ತು. ಆದರೆ ನಾನು ಅತ್ಯುತ್ತಮವಾಗಿ ಪರೀಕ್ಷೆಯನ್ನು ಬರೆದಿದ್ದೆ. ಆದರೆ ಪ್ರಥಮ ರ‍್ಯಾಂಕ್ ನಿರೀಕ್ಷೆ ಮಾಡಿರಲಿಲ್ಲ. ಸಿಎ ಪರೀಕ್ಷೆಯನ್ನು ತೇರ್ಗಡೆಯಾಗುವುದೇ ಅದ್ಭುತ’’ ಎಂದು ರುತ್ ಡಿಸಿಲ್ವಾ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X