Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.17 ರಿಂದ ದ.ಕ. ಜಿಲ್ಲೆಯಲ್ಲಿ...

ಸೆ.17 ರಿಂದ ದ.ಕ. ಜಿಲ್ಲೆಯಲ್ಲಿ 8,9,10ನೇ ತರಗತಿ ಆರಂಭ

ಸೆ. 20ರಿಂದ 6, 7ನೇ ತರಗತಿ ಪ್ರಾರಂಭಿಸಲು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Sept 2021 8:19 PM IST
share
ಸೆ.17 ರಿಂದ ದ.ಕ. ಜಿಲ್ಲೆಯಲ್ಲಿ 8,9,10ನೇ ತರಗತಿ ಆರಂಭ

ಮಂಗಳೂರು, ಸೆ.13: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು. ಮಕ್ಕಳಿಗೆ ತೊಂದರೆಯಾಗ ದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಲೆಗಳನ್ನು ತೆರೆಯುವ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ.17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ, ಸೆ.20ರಂದು 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಸೂಚಿಸಿದರು. ಜೊತೆಗೆ ಎಲ್ಲ ಪ್ರಥಮ ಪಿ.ಯು.ಸಿ ತರಗತಿಗಳನ್ನು ಆರಂಭಿಸಲು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಶೇ.99ರಷ್ಟು ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ಲಸಿಕೆಯನ್ನು ನೀಡಲಾಗಿದ್ದು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಬೇಕು. ಜಿಲ್ಲೆಯಲ್ಲಿ ಈಗಾಗಲೇ 261 ಮಕ್ಕಳು ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಅಂತವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕಂಡುಹಿಡಿದು ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದರು.

ಶಾಲೆಗಳು ಆರಂಭವಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿಯನ್ನು ನೀಡಬೇಕು ಎಂದರು.

ಶಾಲೆಗಳು ಆರಂಭವಾದ ನಂತರ ಮಕ್ಕಳಲ್ಲಿ ಶುಲ್ಕ ಪಾವತಿಸಲು ಒತ್ತಾಯಿಸಬಾರದು. ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳನ್ನು ಶಾಲೆಯ ಮುಖ್ಯಸ್ಥರು ಒದಗಿಸಬೇಕು. ಶಾಲೆಗಳು ಆರಂಭವಾದ ಬಳಿಕ ಭೌತಿಕ ತರಗತಿಗಳ ಜೊತೆಗೆ ಆನ್‌ಲೈನ್ ತರಗತಿಗಳನ್ನು ಕೂಡ ಮುಂದುವರೆಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗುವ ಸಂಬಂಧ ಪೋಷಕರ ಅನುಮತಿಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಕಾಲಕಾಲಕ್ಕೆ ಶಿಕ್ಷಕರ ಹಾಗೂ ಶಾಲಾ ಸಿಬ್ಬಂದಿ ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು. ವಿದ್ಯಾರ್ಥಿಗಳ ಕುಟುಂಬದವರ ಆರೋಗ್ಯವನ್ನು ಆಯಾ ಶಿಕ್ಷಣ ಸಂಸ್ಥೆಯು ಗಮನಿಸಬೇಕು. ಅವರಲ್ಲಿ ಕೋವಿಡ್ ಲಕ್ಷಣ ಇಲ್ಲದಿರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕು. ಕೇರಳದಿಂದ ಬರುವ ಮಕ್ಕಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಉಳಿದುಕೊಳ್ಳುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಆನ್‌ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎನ್.ಮಾಣಿಕ್ಯ (ಪ್ರಭಾರ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್‌ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಖಾಸಗಿ ಶಾಲಾ ಅಸೋಷಿಯೇಶನ್‌ನ ಮುಖ್ಯಸ್ಥರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ಇಲಾಖಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X