ಕಾರ್ಕಳ, ಸೆ.13: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರವಳನಾಥ ಶರ್ಮಾ(32) ಎಂಬವರು ಸೆ.12ರಂದು ರಾತ್ರಿ ಮನೆಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.