Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಉಡುಪಿ...

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಉಡುಪಿ ಬಿಷಪ್ ಸಂತಾಪ

ವಾರ್ತಾಭಾರತಿವಾರ್ತಾಭಾರತಿ13 Sept 2021 9:10 PM IST
share
ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಉಡುಪಿ ಬಿಷಪ್ ಸಂತಾಪ

ಉಡುಪಿ, ಸೆ.13: ಕರಾವಳಿ ಕರ್ನಾಟಕದ ಅತ್ಯಂತ ಗೌರವಾನ್ವಿತ ರಾಜಕಾರಣಿ, ಜನಾನುರಾಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರು ಅಸ್ತಂಗತರಾದ ಸುದ್ಧಿಯು ನಮ್ಮನ್ನು ಅತೀವ ದುಃಖಿತರನ್ನಾಗಿಸಿದೆ. ದಿವಂಗತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವಾಗ, ಅವರ ಕುಟುಂಬದ ಸದಸ್ಯರಿಗೆ ಈ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿ ಅವರನ್ನು ಹೃತ್ಪೂರ್ವಕವಾಗಿ ಸಂತೈಸುತ್ತೇವೆ ಎಂದು ಉಡುಪಿಯ ಬಿಷಪ್ ಅ.ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಉಡುಪಿಯ ದೇಶಭಕ್ತ ಫೆರ್ನಾಂಡಿಸ್ ಕುಟುಂಬದಲ್ಲಿ ಜನಿಸಿ, ಸಮುದಾಯದ ನಾಯಕನಾಗಿ, ಉಡುಪಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 1980 ರಿಂದ 1996 ರವರೆಗೆ ಸತತವಾಗಿ ಐದು ಬಾರಿ ಗೆದ್ದು ಬಂದು ದೇಶಸೇವೆಯಲ್ಲಿ ತಮ್ಮನ್ನೇ ಸಕ್ರಿಯವಾಗಿ ತೊಡಗಿಸಿಕೊಂಡವರು. ಬಳಿಕ ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು.

ಸಮರ್ಥ ನಾಯಕರೂ, ಬಹುಮುಖ ಪ್ರತಿಭಾವಂತರೂ ಆಗಿದ್ದ ಆಸ್ಕರ್ ಎಲ್ಲರನ್ನು ಆಕರ್ಷಿಸುವ ವ್ಯಕ್ತಿತ್ತವುಳ್ಳವರು. ತಮ್ಮ ರಾಜಕೀಯ ಪ್ರಭಾವದಿಂದ ಕಷ್ಟದಲ್ಲಿ ಸಿಲುಕಿಕೊಂಡ ಬಹಳಷ್ಟು ಜನರಿಗೆ ಸಹಾಯಹಸ್ತವನ್ನು ನೀಡಿ ಮೇಲೆತ್ತಿದವರು. ತಮ್ಮ ರಾಜಕೀಯ ಜೀವನದುದ್ದಕ್ಕೂ ಸುಸಂಸ್ಕೃತರಾಗಿ ಜೀವಿಸಿದ್ದರು. ಅವರು ಕ್ರೈಸ್ತ ಧರ್ಮದ ಅನುಯಾಯಿಗಳಾಗಿದ್ದರೂ, ಇತರ ಧರ್ಮದ ನಾಯಕರು ಹಾಗೂ ಜನರೊಂದಿಗೆ ಅನ್ಯೋನ್ಯ ಸಂಬಂಧವನ್ನು ಇರಿಸಿಕೊಂಡಿದ್ದರು. ಉಡುಪಿಯನ್ನು ಪ್ರತಿನಿಧಿಸುವ ನಾಯಕರಾಗಿ ಅವರು ಉಡುಪಿ ಕೃಷ್ಣ ಮಠದೊಂದಿಗೆ ನಿಕಟ ಸಂಪರ್ಕವನ್ನು ಇರಿಸಿಕೊಂಡಿದ್ದರು. ಆಸ್ಕರ್ ಫೆರ್ನಾಂಡಿಸ್‌ರ ಅಗಲುವಿಕೆಯಿಂದ ಕರಾವಳಿ ಕರ್ನಾಟಕದ ಬಲಿಷ್ಠ ಕೊಂಡಿಯೊಂದು ಕಳಚಿಕೊಂಡಿದೆ. ಅವರ ಆತ್ಮಕ್ಕೆ ದಯಾಮಯ ಭಗವಂತ ಚಿರಶಾಂತಿಯನ್ನು ದಯಪಾಲಿಸಲಿ ಎಂದು ಅವರು ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X