Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಲಪಂಥೀಯ ಮನೋವೃತ್ತಿಯ ಬಗ್ಗೆ ಯಾರು...

ಬಲಪಂಥೀಯ ಮನೋವೃತ್ತಿಯ ಬಗ್ಗೆ ಯಾರು ಮಾತನಾಡಿದರೂ ಅವರು ಕಿರುಕುಳಕ್ಕೊಳಗಾಗುತ್ತಾರೆ: ನಾಸಿರುದ್ದೀನ್‌ ಶಾ

"ಸರಕಾರದ ಪರ ಇರುವ ಚಿತ್ರಗಳನ್ನು ನಿರ್ಮಿಸುವಂತೆ ಉತ್ತೇಜಿಸಲಾಗುತ್ತಿದೆ"

ವಾರ್ತಾಭಾರತಿವಾರ್ತಾಭಾರತಿ14 Sept 2021 5:23 PM IST
share
ಬಲಪಂಥೀಯ ಮನೋವೃತ್ತಿಯ ಬಗ್ಗೆ ಯಾರು ಮಾತನಾಡಿದರೂ ಅವರು ಕಿರುಕುಳಕ್ಕೊಳಗಾಗುತ್ತಾರೆ: ನಾಸಿರುದ್ದೀನ್‌ ಶಾ

ಹೊಸದಿಲ್ಲಿ: "ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಮರಳಿ ಅಧಿಕಾರ ಸ್ಥಾಪಿಸಿರುವುದನ್ನು  ಭಾರತೀಯ ಮುಸ್ಲಿಮರ ಕೆಲವು ಗುಂಪುಗಳು ಸಂಭ್ರಮಿಸುತ್ತಿವೆ" ಎಂಬುದರ ಕುರಿತು ಹಿರಿಯ ನಟ ನಾಸಿರುದ್ದೀನ್ ಶಾ ಅವರ ಹೇಳಿಕೆಗಳು ಇತ್ತೀಚೆಗೆ ವಿವಾದಕ್ಕೀಡಾಗಿರುವ ನಡುವೆಯೇ, ಚಿತ್ರರಂಗದ ಮೂವರು `ಖಾನ್‍ಗಳು ಏಕೆ ಮೌನವಾಗಿರಲು ಬಯಸಿದ್ದಾರೆ ಎಂಬ ಬಗ್ಗೆ ಶಾ ಪ್ರತಿಕ್ರಿಯಿಸಿದ್ದಾರೆ. "ಅವರ ಪರವಾಗಿ ಮಾತನಾಡಲು ಸಾಧ್ಯವಿಲ್ಲವಾದರೂ ಆ ನಟರು ತಮ್ಮ ಮನಸ್ಸಿನಲ್ಲಿದ್ದುದನ್ನು ಹೇಳಿಕೊಂಡರೆ ಅವರು ಅನುಭವಿಸಬಹುದಾದ ಕಿರುಕುಳದ ಪ್ರಮಾಣವನ್ನು ಅಂದಾಜಿಸಬಲ್ಲೆ," ಎಂದು ಹೇಳಿದರು.

"ಅವರು ಬಹಳಷ್ಟು ಕಳೆದುಕೊಳ್ಳಬಹುದು, ಅವರ ಇಡೀ ಸಂಸ್ಥೆ ಬಾಧಿತವಾಗಹುದು, ನಾನು ಮತ್ತು ಜಾವೇಬ್ ಸಾಹೇಬ್ ಮಾತ್ರವಲ್ಲ  ಈ ಬಲಪಂಥೀಯ ಮನೋವೃತ್ತಿಯ ಬಗ್ಗೆ ಯಾರು  ಮಾತನಾಡಿದರೂ ಅವರು ಕಿರುಕುಳ ಎದುರಿಸುತ್ತಾರೆ" ಎಂದು ಶಾ ಹೇಳಿದರು.

ದೇಶದಲ್ಲಿ ʼಅಧಿಕಾರಸ್ಥರ ಪರʼ ಚಲನಚಿತ್ರಗಳನ್ನು ನಿರ್ಮಿಸಲು  ದೊಡ್ಡ ಚಿತ್ರ ತಯಾರಕರು ಮತ್ತು ನಟರನ್ನು ಹೇಗೆ ಉತ್ತೇಜಿಸಲಾಗುತ್ತಿದೆ ಎಂಬ ಕುರಿತು ಕೂಡ ಶಾ ಮಾತನಾಡಿದ್ದಾರೆ.

ಪ್ರಚಾರದ ಚಿತ್ರಗಳನ್ನು ತಯಾರಿಸಿದ್ದಕ್ಕೆ ಕ್ಲೀನ್ ಚಿಟ್ ಭರವಸೆ ನೀಡಲಾಗುತ್ತಿರುವ ಕುರಿತು ತಮ್ಮಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲವಾದರೂ ಇತ್ತೀಚಿಗಿನ ದಿನಗಳಲ್ಲಿ ಮಾಡಲಾಗುತ್ತಿರುವ ಕೆಲವು ದೊಡ್ಡ ಬಜೆಟ್ ಚಿತ್ರಗಳನ್ನು ಗಮನಿಸಿದಾಗ ಇದು ನಿಜವೆಂದು ಅನಿಸುತ್ತದೆ ಎಂದಿದ್ದಾರೆ.

"ಸರಕಾರದ ಪರ ಇರುವ ಚಿತ್ರಗಳನ್ನು ನಿರ್ಮಿಸುವಂತೆ ಅವರನ್ನು ಉತ್ತೇಜಿಸಲಾಗುತ್ತಿದೆ. ತಮ್ಮ ನೆಚ್ಚಿನ ನಾಯಕನ ಶ್ರಮಗಳನ್ನು ಶ್ಲಾಘಿಸಿ ಚಿತ್ರಗಳನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುತ್ತಿದೆ. ಅದಕ್ಕೆ ಹಣಕಾಸು ಕೂಡ ದೊರೆಯುತ್ತದೆ ಹಾಗೂ ನೇರವಾಗಿ ಹೇಳುವುದಾದರೆ ಇಂತಹ ಚಿತ್ರಗಳಿಗಾಗಿ ಅವರಿಗೆ ಕ್ಲೀನ್‍ಚಿಟ್ ಭರವಸೆಯನ್ನೂ ನೀಡಲಾಗುತ್ತದೆ. ಇಂತಹ ಎರಡು ದೊಡ್ಡ ಬಜೆಟ್ ಚಿತ್ರಗಳು ಬರುತ್ತಿವೆ ಅವುಗಳು ತಮ್ಮ ಅಜೆಂಡಾ ಅಡಗಿಸಿಡಲು ಸಾಧ್ಯವಿಲ್ಲ" ಎಂದು ಹೇಳಿದರು.

"ಮುಸ್ಲಿಂ ಆಗಿರುವುದಕ್ಕೆ ಯಾವುದೇ ರೀತಿಯ ತಾರತಮ್ಯವನ್ನು ಚಿತ್ರೋದ್ಯಮದಲ್ಲಿ ತಾನು ಎದುರಿಸಿಲ್ಲ ಎಂದು ಅಂದುಕೊಂಡಿದ್ದೇನೆ" ಎಂದು ಹೇಳಿದ ಶಾ, ಅದೇ ಸಮಯ "ತಮ್ಮ ಮನಸ್ಸಿನಲ್ಲಿದ್ದುದನ್ನು ನೇರವಾಗಿ ಮಾತನಾಡುವ ನಟರು ಕಿರುಕುಳ ಅನುಭವಿಸುತ್ತಾರೆ," ಎಂದರು.

ಈಶಾನ್ಯ ದಿಲ್ಲಿ ಹಿಂಸಾಚಾರ ಪ್ರಚೋದಿಸಿದವರು ಯಾರೆಂಬುದಕ್ಕೆ ವೀಡಿಯೋ ಸಾಕ್ಷ್ಯಾಧಾರಗಳಿದ್ದರೂ ಹೋರಾಟ ಮನೋವೃತ್ತಿಯ ಯುವಕರು ಹಾಗೂ ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.

ಲೇಖಕಿ, ಹೋರಾಟಗಾರ್ತಿ ಫರಾ ನಖ್ವಿ ಹಾಗೂ ದಿ ವೈರ್ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X