Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

ವಾರ್ತಾಭಾರತಿವಾರ್ತಾಭಾರತಿ14 Sept 2021 9:27 PM IST
share
ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

ಬೆಂಗಳೂರು, ಸೆ.14: 2021ನೇ ಸಾಲಿನ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪೌರಾಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಿದರು.

ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಸಭೆಯಲ್ಲಿ ಪರಿಣಾಮಕಾರಿಯಾಗಿ ಹಾಗೂ ವಿಷಯಾಧಾರಿತ ಚರ್ಚೆಯನ್ನು ನಡೆಸುವುದಕ್ಕಾಗಿ, ನಿರ್ದೇಶಕರ ಮಂಡಳಿಯಲ್ಲಿ ಸರಕಾರೇತರ ಸದಸ್ಯರ ಸಂಖ್ಯೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಒಬ್ಬ ವ್ಯಕ್ತಿಯ ಬದಲಾಗಿ, ಪ್ರತಿಯೊಂದು ಕಂದಾಯ ವಲಯದಿಂದ ಮೂವರು ವ್ಯಕ್ತಿಗಳಂತೆ, ಆದರೆ ಒಂದೇ ಜಿಲ್ಲೆಯಿಂದ ಒಂದಕ್ಕಿಂತ ಹೆಚ್ಚಿರದಂತೆ ಹನ್ನೆರಡು ಸರಕಾರೇತರ ಸದಸ್ಯರಿಗೆ ಕಡಿತಗೊಳಿಸಲು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯಮಗಳ ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ ಸಂಖ್ಯೆ 7) ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದ ವಿಧೇಯಕವಾಗಿದೆ.

2021ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್(ತಿದ್ದುಪಡಿ) ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನ ಸಭೆಯಲ್ಲಿ ಮಂಡಿಸಿದರು.
2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಿದರು.

2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪೌರಾಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು ಪರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದರು.
ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ(ತಿದ್ದುಪಡಿ) ವಿಧೇಯಕ, ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, ಬಂದಿಗಳ ಗುರುತಿಸುವಿಕೆ(ಕರ್ನಾಟಕ ತಿದ್ದುಪಡಿ) ವಿಧೇಯಕ, ದಂಡ ಪ್ರಕ್ರಿಯಾ ಸಂಹಿತೆ(ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಟಾಂಪು(ತಿದ್ದುಪಡಿ) ವಿಧೇಯಕ, ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X