Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.17ರಂದು ಉಡುಪಿ ಜಿಲ್ಲೆಯಲ್ಲಿ 80...

ಸೆ.17ರಂದು ಉಡುಪಿ ಜಿಲ್ಲೆಯಲ್ಲಿ 80 ಸಾವಿರ ಲಸಿಕೆ ನೀಡುವ ಗುರಿ: ಡಿಸಿ ಕೂರ್ಮಾ ರಾವ್‌

ವಾರ್ತಾಭಾರತಿವಾರ್ತಾಭಾರತಿ15 Sept 2021 4:50 PM IST
share
ಸೆ.17ರಂದು ಉಡುಪಿ ಜಿಲ್ಲೆಯಲ್ಲಿ 80 ಸಾವಿರ ಲಸಿಕೆ ನೀಡುವ ಗುರಿ: ಡಿಸಿ ಕೂರ್ಮಾ ರಾವ್‌

ಉಡುಪಿ, ಸೆ.15: ರಾಜ್ಯದಲ್ಲಿ ನವೆಂಬರ್ 30 ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಶೇ.100 ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆ.17ರಂದು 80 ಸಾವಿರ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದ್ದಾರೆ.

ಉಡುಪಿ ಜಿಪಂ ಸಭಾಂಗಣದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಲಸಿಕಾ ಮಹಾಮೇಳದಲ್ಲಿ ಭಾಗವಹಿಸಿ ಲಸಿಕೆ ಪಡೆಯಬೇಕು. ಅದಕ್ಕಾಗಿ ಗ್ರಾಪಂ ಮತ್ತು ನಗರ ವ್ಯಾಪ್ತಿಯಲ್ಲಿ 300 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ಎಲ್ಲಾ ಸಮುದಾಯಗಳ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಲಸಿಕಾ ಮಹಾಮೇಳವನ್ನು ಏರ್ಪಡಿಸಲಾಗಿದೆ. ಇದರಲ್ಲಿ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು, ಆಯುಷ್ ವೈದ್ಯರು, ಆರೋಗ್ಯ ಸಹಾಯಕರು ಮತ್ತು ಕಾರ್ಯ ಕರ್ತರು, ಅಂಗನವಾಡಿ, ಆಶಾ ಕಾರ್ಯಕರ್ತರು, ಎಲ್ಲಾ ಟಾಸ್ಕ್ ಪೋರ್ಸ್ ಸಮಿತಿಗಳ ಸದಸ್ಯರು, ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕ ಸಿಬ್ಬಂದಿ, ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಪಾಲ್ಗೊಳ್ಳಲಿರುವರು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು 10,02,762 ಗುರಿ ಇದ್ದು, ಇದುವರೆಗೆ 8,471940 (ಶೇ.84.6) ಮಂದಿಗೆ ಮೊದಲ ಡೋಸ್ ಲಸಿಕೆ ನೀಡಿದ್ದು, ಇದರಲ್ಲಿ 3,45,558 (ಶೇ.34.5) ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಾರ್ವಜನಿಕರಿಗೆ ಲಸಿಕೆ ಪಡೆಯುವ ಕುರಿತಂತೆ ಇರುವ ಯಾವುದೇ ಪ್ರಶ್ನೆ ಮತ್ತು ಸಂದೇಹಗಳನ್ನು ಪರಿಹರಿಸಲು ಸೆ.16 ರಂದು ಬೆಳಗ್ಗೆ 10 ರಿಂದ 11ರ ವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊ.ಸಂಖ್ಯೆ. 9663957222ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಮೂರು ಗ್ರಾಪಂಗಳಲ್ಲಿ ಶೇ.100 ಲಸಿಕಾಕರಣ

ಉಡುಪಿ ಜಿಲ್ಲೆಯ ಕಾವ್ರಾಡಿ, ಬಳ್ಕೂರು ಮತ್ತು ಕಾಡೂರು ಗ್ರಾಮ ಪಂಚಾಯತ್ ಗಳಲ್ಲಿ ಶೇ.100 ಮೊದಲ ಡೋಸ್ ಲಸಿಕಾಕರಣ ಪೂರ್ಣಗೊಂಡಿದ್ದು, ಉಳಿದ ಗ್ರಾಪಂಗಳಲ್ಲಿ ಸಂಪೂರ್ಣ ಗುರಿ ಸಾಧನೆ ಕಾರ್ಯ ನಡೆಯುತ್ತಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ತಿಳಿಸಿದ್ದಾರೆ.

ಸೆ.17ರಂದು ನಡೆಯುವ ಲಸಿಕಾ ಮಹಾಮೇಳದಲ್ಲಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಶೇ.100 ಲಸಿಕೆ ನೀಡಲು ಯೋಜನೆ ರೂಪಿಸಿದ್ದು, ಗ್ರಾಮದಲ್ಲಿನ 100-200 ಮನೆಗಳಿಗೆ ಒಬ್ಬ ನೋಡೆಲ್ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅವರಿಗೆ ಈವರೆಗೆ ಲಸಿಕೆ ಪಡೆಯದ ಸಾರ್ವಜನಿಕರನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಕೊಡಿಸುವ ಜವಾಬ್ದಾರಿ ವಹಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X