Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು : ಎಡಪಾಲ ಮಹ್ಮೂದ್ ಮುಸ್ಲಿಯಾರ್...

ಕೊಡಗು : ಎಡಪಾಲ ಮಹ್ಮೂದ್ ಮುಸ್ಲಿಯಾರ್ ನಿಧನ

ವಾರ್ತಾಭಾರತಿವಾರ್ತಾಭಾರತಿ17 Sept 2021 2:51 PM IST
share
ಕೊಡಗು : ಎಡಪಾಲ ಮಹ್ಮೂದ್ ಮುಸ್ಲಿಯಾರ್ ನಿಧನ

ಕೊಡಗು :  ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸುತ್ತಿದ್ದ  ಎಡಪಾಲ ಮಹ್ಮೂದ್ ಮುಸ್ಲಿಯಾರ್ (77) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಿಕ್ಕರೆ ಅಬ್ದುಲ್‍ ಖಾದರ್ ಮಾಸ್ಟರ್ ಹಾಗೂ ಅಸ್ಮಾಅ್ ದಂಪತಿಯ ಪುತ್ರ ಮಹ್ಮೂದ್  ಪ್ರಾಥಮಿಕ ಶಿಕ್ಷಣವನ್ನು ಕೊಡಗಿನ ಕುಪ್ಪಾದಲ್ಲಿ ಮುಗಿಸಿದರು. ನಂತರ ಧಾರ್ಮಿಕ ಶಿಕ್ಷಣವನ್ನು ಕೊಂಡಗೇರಿ, ತಲಶ್ಶೇರಿ ಸಮೀಪದ ಪೊಕೋಂ ಹಾಗೂ ತಳಿಪರಂಬುವಿನ ತಿರುವಟ್ಟೂರು ಮತ್ತು ಕಣ್ಣೂರು ಜಿಲ್ಲೆಯ ಕಾಂಬದಾರ್ ಮತ್ತು ಪಾಪಿನಿಶೇರಿಯಲ್ಲಿ ಪಡೆದರು.

1963ರಿಂದ ನಾಪೊಕ್ಲು, ಎಡಪಾಲ, ಮೂರ್ನಾಡ್, ವಿರಾಜಪೇಟೆ, ಎಮ್ಮೆಮಾಡು, ಮೈಸೂರು ಮುಂತಾದ ಕಡೆ ಮುದರ್ರಿಸ್, ಖತೀಬರಾಗಿ ಸೇವೆ ಸಲ್ಲಿಸಿದ್ದಾರೆ. 1968-69ರಲ್ಲಿ ಕೊಡಗಿನ ಖತೀಬರನ್ನು ಒಟ್ಟು ಸೇರಿಸಿ ‘ಜಂಇಯತುಲ್ ಖುತಬಾಅ್’, 1969-70ರಲ್ಲಿ ‘ಕೂರ್ಗು ಮುಸ್ಲಿಂ ಅಸೋಸಿಯೇಶನ್’, 1971-72ರಲ್ಲಿ ‘ಕೂರ್ಗ್ ಜಿಲ್ಲಾ ಜಂಇಯತುಲ್ ಉಲಮಾಗೆ’ ಚಾಲನೆ ನೀಡಿದರು. ಅದರೊಂದಿಗೆ ಪ್ರತ್ಯೇಕ ಮದ್ರಸ ಸಿಲೆಬಸ್ ರೂಪಿಕರಿಸಬೇಕೆಂಬ ಬೇಡಿಕೆಗೆ “ಕೊಡಗು ಜಿಲ್ಲಾ ಇಸ್ಲಾಂ ವಿದ್ಯಾಭ್ಯಾಸ ಸಂಸ್ಥೆ” ಎಂಬ ಹೆಸರಲ್ಲಿ ವಿದ್ಯಾಭ್ಯಾಸ ಬೋರ್ಡನ್ನು ಜಾರಿಗೆ ತರಲಾಯಿತು. ‘ನೂರುಲ್ ಇಸ್ಲಾಂ ಸಭಾ’ ಎಂಬ ಸಂಘಟನೆಗೆ ರೂಪು ನೀಡಿ ಅದರ ಅಧೀನದಲ್ಲಿ ಇಂಗ್ಲೀಷ್ ಮೀಡಿಯಂ ಶಾಲೆ, ಮದ್ರಸಗಳನ್ನು ಕಟ್ಟಿ ಬೆಳೆಸಿದ್ದರು. ನಂತರ ‘ಮರ್ಕಝುಲ್ ಹಿದಾಯ ಎಜುಕೇಶನಲ್ ಸೆಂಟರ್’ಗೆ ಚಾಲನೆ ನೀಡಲಾಯಿತು.

ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X