Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯಮಂತ್ರಿಗಳಿಂದ 96.24 ಕೋಟಿ ರೂ....

ಮುಖ್ಯಮಂತ್ರಿಗಳಿಂದ 96.24 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Sept 2021 10:51 PM IST
share
ಮುಖ್ಯಮಂತ್ರಿಗಳಿಂದ 96.24 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಕಲಬುರಗಿ,ಸೆ.17(ಕ.ವಾ) ಶುಕ್ರವಾರ ಕಲಬುರಗಿ ನಗರದ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಜರುಗಿದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‍ನಲ್ಲಿ ವಸತಿ ನಿಲಯ ಸ್ಥಾಪನೆ ಸೇರಿದಂತೆ ಕಲಬುರಗಿ ನಗರದಲ್ಲಿ ನಗರಾಭಿವೃದ್ಧಿ ಯೋಜನೆ ಹಾಗೂ ಕೆ.ಕೆ.ಆರ್.ಡಿ.ಬಿ ಮಂಡಳಿಯ ಅನುದಾನದ ಒಟ್ಟು 96.24 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ  ಮಂಡಳಿಯ ಅನುದಾನದಲ್ಲಿ ಬೆಂಗಳೂರಿನ ಹೆಚ್. ಎಸ್. ಆರ್ ಲೇಔಟ್ ನಲ್ಲಿ ಬಾಲಕ-ಬಾಲಕಿಯರ ವಸತಿ ನಿಲಯ ಮತ್ತು ಆಡಳಿತ ಕಚೇರಿ ನಿರ್ಮಾಣಕ್ಕಾಗಿ 59 ಕೋಟಿ ರೂ. ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ಹಾಕಲಾಗಿದ್ದು, ಬೃಹತ್ ವಸತಿ ನಿಲಯ ತಲೆ ಎತ್ತಲಿದೆ. ಇದು ಈ ಭಾಗದ ಯುವಕರಿಗೆ, ನಿರುದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದರು.

ಕಲಬುರಗಿ ನಗರದ ವಿವಿಧ ಪ್ರದೇಶಗಳಲ್ಲಿ ಕೆ.ಕೆ.ಆರ್.ಡಿ.ಬಿ, ಅನುದಾನದ 330.82 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ತೆರೆದ ಚರಂಡಿಗೆ ಕೊಳವೆ ಮಾರ್ಗಗಳ ದುರಸ್ತಿ ಮತ್ತು ಒಳಚರಂಡಿ ವ್ಯವಸ್ಥೆಗೆ ಜೋಡಣೆ ಮಾಡುವ ಕಾಮಗಾರಿಗೂ ಇಲ್ಲಿ ಚಾಲನೆ ನೀಡಲಾಯಿತು.

ನಗರಾಭಿವೃದ್ಧಿ ಅನುದಾನದಡಿಯಲ್ಲಿ 135 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಲಬುರಗಿ ನಗರದಲ್ಲಿ ಸಿಗ್ನಲ್‍ಗಳ ಉದ್ಘಾಟನೆ ಹಾಗೂ 1738.28 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರದ ಹೀರಾಪೂರ ವೃತ್ತದಿಂದ ಎಸ್.ವಿ.ಪಿ ವೃತ್ತದವರೆಗೆ, ಅನ್ನಪೂರ್ಣ ಕ್ರಾಸ್‍ದಿಂದ ಖರ್ಗೆ ಪೆಟ್ರೋಲ್ ಬಂಕ್ ವರೆಗೂ ಹಾಗೂ ಜಗತ್ ವೃತ್ತದಿಂದ ಎಸ್.ವಿ.ಪಿ ವೃತ್ತದವರೆಗೆ ಬಸ್ ರಾಪಿಡ್(ಡಿಚಿಠಿiಜ) ಟ್ರಾನ್ಸಿಟ್ ಜೊತೆಗೆ ಸೈಕಲ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

2020-21ನೇ ಸಾಲಿನ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 683 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಲಬುರಗಿ ನಗರದ ಮೋಹನ್ ಲಾಡ್ಜ್ ನಿಂದ ರಾಮ ಮಂದಿರವರೆಗೆ ರಸ್ತೆ ವಿಭಜಕ, ಫುಟ್ ಪಾತ್, ವಿದ್ಯುತ್ ನಿರ್ಮಾಣ ಕಾಮಗಾರಿ ಹಾಗೂ 477.00 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಗರದ ರಾಜಾಪೂರ ಬಳಿಯ ಮುಖ್ಯ ರಸ್ತೆಯ ಸೇಡಂ ರಸ್ತೆಯಿಂದ ರಿಂಗ್ ರಸ್ತೆ ವರೆಗೂ ಸೈಕಲ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗಳಿಗೂ ಸಹ ಸಿಎಂ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ, ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ. ಉಮೇಶ ಜಾಧವ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಸಭೆ ಶಾಸಕರುಗಳಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ  ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ  ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ ಶಶಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಸಿಮಿ ಮರಿಯಮ್ ಜಾರ್ಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ಅಪರ ಆಯುಕ್ತ ನಳಿನ್ ಅತುಲ್, ಜೆಸ್ಕಾಂ ಎಂ.ಡಿ. ರಾಹುಲ ಪಾಂಡ್ವೆ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು ಸೇರಿದಂತೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X