Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು; ಬೈಕ್ ಸವಾರರಿಗೆ ಹಲ್ಲೆ...

ಬೆಂಗಳೂರು; ಬೈಕ್ ಸವಾರರಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

ವಾರ್ತಾಭಾರತಿವಾರ್ತಾಭಾರತಿ19 Sept 2021 4:06 PM IST
share
ಬೆಂಗಳೂರು; ಬೈಕ್ ಸವಾರರಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

ಬೆಂಗಳೂರು, ಸೆ.19: ಅನ್ಯಕೋಮಿನ ಯುವತಿಗೆ ಬೈಕ್‍ನಲ್ಲಿ ಡ್ರಾಪ್ ಕೊಡುವಾಗ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದ ಆರೋಪ ಸಂಬಂಧ ಇಬ್ಬರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ಡಿಸಿಪಿ ಶ್ರೀನಾಥ್ ಮಹದೇವ್ ಜೋಶಿ ಹೇಳಿದ್ದಾರೆ.

ತಡರಾತ್ರಿ ಇಲ್ಲಿನ ಹೊಸೂರು ರಸ್ತೆ ಡೈರಿ ಸರ್ಕಲ್ ಬಳಿ ಯುವತಿಗೆ ಅನ್ಯಕೋಮಿನ ವ್ಯಕ್ತಿಯೋರ್ವ ಬೈಕ್‍ನಲ್ಲಿ ಡ್ರಾಪ್ ನೀಡುತ್ತಿದ್ದ. ಈ ವೇಳೆ ಕೆಲ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಿಕೊಂಡು ಬಂದು ಬೈಕ್ ನಿಲ್ಲಿಸಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಅಷ್ಟೇ ಅಲ್ಲದೆ, ಯುವತಿಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿರುವೆ ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದಲ್ಲದೆ ವಿಡಿಯೋ ಮಾಡಿದ್ದರು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದ್ದು, ಕೆಲ ಸಂಘಟನೆಗಳು ಘಟನೆಯನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು. ಈ ಘಟನೆ ನಡೆದು 12 ಗಂಟೆಯೊಳಗಾಗಿ ಮೈಕೋ ಲೇಔಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕರಿಬಸವನಗೌಡ ಮಾರ್ಗದರ್ಶನದಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ನಮ್ಮ ಸರಕಾರ ಇಂತಹ ಘಟನೆಗಳ ವಿರುದ್ಧ ಕಠಿಣ ನಿಲುವು ತಾಳುತ್ತದೆ. ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ.

-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

"In connection with the case of assault on a man travelling with a woman of different faith, @BlrCityPolice has acted swiftly, identified, secured 2 accused persons, registered case & legal action is initiated. My Govt deals with such incidents with an iron hand.": CM @BSBommai.

— CM of Karnataka (@CMofKarnataka) September 19, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X