Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಶ್ಲೀಲ ವೀಡಿಯೋದಲ್ಲಿರುವುದು ನಾನಲ್ಲ,...

ಅಶ್ಲೀಲ ವೀಡಿಯೋದಲ್ಲಿರುವುದು ನಾನಲ್ಲ, ಅಪ್ಲೋಡ್‌ ಮಾಡುವವರು ಶಿಕ್ಷೆಗೆ ಗುರಿಯಾಗುತ್ತಾರೆ: ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ19 Sept 2021 7:53 PM IST
share
ಅಶ್ಲೀಲ ವೀಡಿಯೋದಲ್ಲಿರುವುದು ನಾನಲ್ಲ, ಅಪ್ಲೋಡ್‌ ಮಾಡುವವರು ಶಿಕ್ಷೆಗೆ ಗುರಿಯಾಗುತ್ತಾರೆ: ಸದಾನಂದ ಗೌಡ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರದ್ದೆನ್ನಲಾದ ಅಶ್ಲೀಲ ವೀಡಿಯೊವೊಂದು ಸಾಮಾಜಿಕ ತಾಣದಾದ್ಯಂತ ವೈರಲ್ ಆಗಿದೆ. ಈ ಕುರಿತು ಟ್ವಿಟರ್‌ ನಲ್ಲಿ ಸ್ಪಷ್ಟನೆ ನೀಡಿದ ಸದಾನಂದ ಗೌಡ, ಇದು ಮಾರ್ಫ್‌ ಮಾಡಿರುವ ವೀಡಿಯೋವಾಗಿದ್ದು, ನನ್ನ ವ್ಯಕ್ತಿತ್ವವನ್ನು ಹಾಳು ಮಾಡಲು ಇದನ್ನು ನಿರ್ಮಿಸಲಾಗಿದೆ. ಈ ವೀಡಿಯೋದಲ್ಲಿರುವುದು ನಾನಲ್ಲ ಎಂದು ಟ್ವಿಟರ್‌ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಅಧಿಕೃತ ಖಾತೆಯ ಮೂಲಕ ಟ್ವೀಟ್‌ ಮಾಡಿದ ಅವರು, "ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ. ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ, ದಯವಿಟ್ಟು ನನಗೆ ಇನ್ ಬಾಕ್ಸ್ ಮಾಡಿ" ಎಂದು ಟ್ವೀಟ್‌ ಮಾಡಿದ್ದಾರೆ.

ಸದಾನಂದ ಗೌಡರ ಮುಖ ಚಹರೆಯನ್ನೇ ಹೋಲುವ ವ್ಯಕ್ತಿ ವೀಡಿಯೋದಲ್ಲಿದ್ದು, ಈ ಹಿಂದೆ ಜಾರಕಿಹೊಳಿಯವರ ಅಶ್ಲೀಲ ವೀಡಿಯೊ ಬಿಡುಗಡೆಯಾದಾಗ ಅವರು ನ್ಯಾಯಾಲಯದಿಂದ ಮುಂಗಡವಾಗಿ ವೀಡಿಯೊ ಮಾಧ್ಯಮಗಳು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದುಕೊಂಡಿದ್ದರು. ಸದ್ಯ ಈ ಪ್ರಕರಣದ ಕುರಿತು ಸದಾನಂದ ಗೌಡ ಬೆಂಗಳೂರು ಪೊಲೀಸ್‌ ಕಮಿಷನರ್‌, ಡೆಪ್ಯುಟಿ ಕಮಿಷನರ್‌ ಹಾಗೂ ಅಸಿಸ್ಟೆಂಟ್‌ ಕಮಿಷನರ್‌ ರಿಗೆ ದೂರನ್ನೂ ಸಲ್ಲಿಸಿದ್ದಾರೆ. 

Malefactors, who are upset by my rise on the political front, have brought out a fake, lewd video of mine for my fall. The video has become viral on social media, which pains me. 1/2 pic.twitter.com/8SrGH9A2WM

— Sadananda Gowda (@DVSadanandGowda) September 19, 2021

ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. pic.twitter.com/fUKacLiY99

— Sadananda Gowda (@DVSadanandGowda) September 19, 2021

ಆತ್ಮೀಯ ಹಿತೈಷಿಗಳೇ,

ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ.‌ 1/3

— Sadananda Gowda (@DVSadanandGowda) September 19, 2021

ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. 2/3

— Sadananda Gowda (@DVSadanandGowda) September 19, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X