Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ. ಪ್ರ.: ಹೊಲದಲ್ಲಿ ದಲಿತ ಬಾಲಕಿಯ ಶವ...

ಉ. ಪ್ರ.: ಹೊಲದಲ್ಲಿ ದಲಿತ ಬಾಲಕಿಯ ಶವ ಪತ್ತೆ: ಶಾಲೆಗೆ ತೆರಳಿದ್ದ 8ರ ಬಾಲೆಯ ನಿಗೂಢ ಸಾವು

ಅತ್ಯಾಚಾರ ನಡೆಸಿ ಕೊಲೆ ಶಂಕೆ

ವಾರ್ತಾಭಾರತಿವಾರ್ತಾಭಾರತಿ21 Sep 2021 6:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉ. ಪ್ರ.: ಹೊಲದಲ್ಲಿ ದಲಿತ ಬಾಲಕಿಯ ಶವ ಪತ್ತೆ: ಶಾಲೆಗೆ ತೆರಳಿದ್ದ 8ರ ಬಾಲೆಯ ನಿಗೂಢ ಸಾವು

ಅಲಿಗಢ,ಸೆ.21: ಇಲ್ಲಿಗೆ ಸಮೀಪದ ಕೃಷ್ಣಗಢ ಗ್ರಾಮದ ಸಮೀಪ ಹೊಲವೊಂದರಲ್ಲಿ 8 ವರ್ಷದ ದಲಿತ ಬಾಲಕಿಯ ಮೃತದೇಹವೊಂದು ಪತ್ತೆಯಾಗಿದೆಯೆಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬಾಲಕಿಯು ಸೋಮವಾರ ಬೆಳಗ್ಗೆ 8:00 ಗಂಟೆಯ ವೇಳೆಗೆ ಶಾಲೆಗೆ ತೆರಳಿದ್ದಳು. ಆದರೆ ಮಧ್ಯಾಹ್ನಕ್ಕೆ ಮುನ್ನ ಆಕೆಯ ಶಾಲಾ ಬ್ಯಾಗ್ ಗದ್ದೆಯ ಬದಿಯಲ್ಲಿ ಪತ್ತೆಯಾಗಿತ್ತು. ಇದನ್ನು ಕಂಡ ದಾರಿಹೋಕರು ಕೂಡಲೇ ಮನೆಯವರ ಗಮನಕ್ಕೆ ತಂದರು. ಬಾಲಕಿಯು ಶಾಲೆಗೆ ತಲುಪಿಲ್ಲವೆಂದು ಗೊತ್ತಾದ ಬಳಿಕ ಕುಟುಂಬಿಕರು ಆಕೆಗಾಗಿ ಹುಡುಕಾಡತೊಡಗಿದರು ಮತ್ತು ಆಕೆಯ ಮೃತದೇಹವು ಗದ್ದೆಯಲ್ಲಿ ಪತ್ತೆಯಾಗಿತ್ತು. ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಿಕರು ಆರೋಪಿಸಿದ್ದಾರೆ. 

ತದನಂತರ ಉದ್ರಿಕ್ತ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ತಪ್ಪಡ್-ಲಾಲ್ಪುರ ರಸ್ತೆಯಲ್ಲಿ ಸುಮರು ಎರಡು ತಾಸುಗ ಕಾಲ ಸಂಚಾರಕ್ಕೆ ತಡೆಯೊಡ್ಡಿದರು ಹಾಗೂ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸಲು ನಿರಾಕರಿಸಿದರು. ಸೋಮವಾರ ರಾತ್ರಿ ಹೊತ್ತಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕಕೆ ಆಗಮಿಸಿದ್ದು, ಮೃತದೇಹವನ್ನು ಹಸ್ತಾಂತರಿಸುವಂತೆ ಗ್ರಾಮಸ್ಥರ ಮನವೊಲಿಸುವಲ್ಲಿ ಸಫಲರಾದರು. ಮಧ್ಯರಾತ್ರಿಯ ವೇಳೆಗೆ ವೈದ್ಯರ ತಂಡವೊಂದು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದೆ.

ಘಟನಾ ಸ್ಥಳಕ್ಕೆ ಅಪರಾಧ ವಿಧಿ ವಿಧಾನ ತಜ್ಞರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆಂದು ಎಸ್ಎಸ್ಪಿ ಕಲಾನಿಧಿ ನೈದಾನಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವೇ ಸಾವಿಗೆ ಕಾರಣವನ್ನು ಬಹಿರಂಗಪಡಿಸಬಹುದಾಗಿದೆ ಎಂದವರು ಹೇಳಿದರು. ಬಾಲಕಿಯ ಸಾವಿನ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಯ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದವರು ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X