Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಹೆರಿಟೇಜ್...

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಹೆರಿಟೇಜ್ ಚಿನ್ನಾಭರಣ ಪ್ರದರ್ಶನ-ಮಾರಾಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Sept 2021 7:43 PM IST
share
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಹೆರಿಟೇಜ್ ಚಿನ್ನಾಭರಣ ಪ್ರದರ್ಶನ-ಮಾರಾಟಕ್ಕೆ ಚಾಲನೆ

ಉಡುಪಿ, ಸೆ.22: ನಗರದ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲ ಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಸೆ.30ರವರೆಗೆ ಪ್ರಪಥಮ ಬಾರಿಗೆ ಹಮ್ಮಿಕೊಳ್ಳಲಾದ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.

ಅಜೆಕಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ವಿದ್ಯಾ ಪೈ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳನ್ನು ಅನಾವರಣಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರೂಪದರ್ಶಿಗಳಾದ ಅನುರಾಧ, ಸುಮಾ ಆರ್., ಸ್ಪರ್ಶ ಜೈನ್ ಹಾಗೂ ಸಮೀಕ್ಷಾ 'ಕ್ಯಾಟ್ ವಾಕ್' ಮೂಲಕ ಹೆಜ್ಜೆ ಹಾಕಿದರು.

ಈ ಸಂದರ್ಭದಲ್ಲಿ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ಆರ್‌ಜೆ ಎರಾಲ್ ಕಾರ್ಯಕ್ರಮ ನಿರೂಪಿಸಿದರು.

ಹೆರಿಟೇಜ್ ಚಿನ್ನಾಭರಣಗಳ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳಿವೆ. ‘ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವ ವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಾಮಾಣಿಕೃತ ವಜ್ರಾಭರಣಗಳು, ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿ ಬಿಂಬಿಸುವ ಚಿನ್ನಾಭರಣಗಳ ಸಂಗ್ರಹ, ‘ಪ್ರಶಿಯಾ’ದಲ್ಲಿ ರುಬಿ, ಎಮರಾಲ್ಡ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದೆ. ‘ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ. ‘ಏರ’ ಅನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹಗಳಿವೆ.

ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ, ವಿನಿಮಯದಲ್ಲಿ ಶೂನ್ಯ ಕಡಿತ, ಬೈ ಬ್ಯಾಕ್ ಗ್ಯಾರಂಟಿ, ಉಚಿತ ವಿಮೆ, ಎಲ್ಲಾ ಆಭರಣ ಸಹ ಹಾಲ್ ಮಾರ್ಕ್ ಹೊಂದಿದ್ದು, 28 ರೀತಿಯ ಪರೀಕ್ಷೆ ಮಾಡಿದ ಐಜಿಐ ಮತ್ತು ಜಿಐಏ ಪ್ರಾಮಾಣಿಕೃತ ವಜ್ರಾಭರಣಗಳು, ಮದುವೆ ಖರೀದಿಗಳಿಗಾಗಿ ಮುಂಗಡ ಶೇ.5ರಿಂದ ಪಾವತಿಸುವ ಮೂಲಕ ಆಭರಣಗಳನ್ನು ಕಾಯ್ದಿರಿಸಿ ಮತ್ತು ಚಿನ್ನದ ದರದಲ್ಲಿ ಆಗುವ ಏರಿಳಿತದಿಂದ ಸಂರಕ್ಷಿಸಬಹುದು. ಈ ಪ್ರದರ್ಶನದಲ್ಲಿ ಹೊಸದಾಗಿ ಅನಾವರಣಗೊಂಡ ‘ಎಲಾರ’ ಕಲೆಕ್ಷನ್, ಬ್ರಾಂಡೆಡ್ ವಾಚ್ಗಳಾದ ರಾಡೋ, ಟಿಸ್ಸೋಟ್, ಸಿಕೊ, ಟೈಮಾಕ್ಸ್, ಫೋಝಿಲ್ಗೆ ಶೇ.30ರಷ್ಟು ಕಡಿತ ಇದೆ ಎಂದು ಹಫೀಝ್ ರೆಹಮಾನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X