Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಸಿಕೆ ಉತ್ಪಾದನಾ ಸಂಸ್ಥೆಗಳಿಂದ ಲಸಿಕೆ...

ಲಸಿಕೆ ಉತ್ಪಾದನಾ ಸಂಸ್ಥೆಗಳಿಂದ ಲಸಿಕೆ ಅಸಮಾನತೆ ಬಿಕ್ಕಟ್ಟು : ಆ್ಯಮ್ನೆಸ್ಟಿ ವರದಿ

ವಾರ್ತಾಭಾರತಿವಾರ್ತಾಭಾರತಿ22 Sept 2021 10:53 PM IST
share
ಲಸಿಕೆ ಉತ್ಪಾದನಾ ಸಂಸ್ಥೆಗಳಿಂದ ಲಸಿಕೆ ಅಸಮಾನತೆ ಬಿಕ್ಕಟ್ಟು : ಆ್ಯಮ್ನೆಸ್ಟಿ ವರದಿ

ನ್ಯೂಯಾರ್ಕ್, ಸೆ.22: ಕೋವಿಡ್-19 ಲಸಿಕೆ ಉತ್ಪಾದಿಸುವ 6 ಪ್ರಮುಖ ಸಂಸ್ಥೆಗಳು ಬೌದ್ಧಿಕ ಆಸ್ತಿ ಹಕ್ಕು ಬಿಟ್ಟುಕೊಡಲು ಮತ್ತು ಲಸಿಕೆ ತಂತ್ರಜ್ಞಾನ ಹಂಚಿಕೊಳ್ಳಲು ನಿರಾಕರಿಸುವ ಮೂಲಕ ಈ ಹಿಂದೆಂದೂ ಕಂಡಿರದ ಮಾನವ ಹಕ್ಕು ಸಮಸ್ಯೆಗೆ ಕಾರಣಕರ್ತರಾಗುತ್ತಿದ್ದಾರೆ ಎಂದು ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್ ವರದಿ ಮಾಡಿದೆ.

ಆಸ್ಟ್ರಝೆನೆಕ, ಬಯೊಎನ್‌ಟೆಕ್, ಜಾನ್ಸನ್ ಆ್ಯಂಡ್ ಜಾನ್ಸನ್, ಮೊಡೆರ್ನಾ, ನೊವಾವ್ಯಾಕ್ಸ್ ಮತ್ತು ಪೈಝರ್‌ಗಳು ಶ್ರೀಮಂತ ರಾಷ್ಟ್ರಗಳ ಪರವಾಗಿ ಕೆಲಸ ಮಾಡುತ್ತಿವೆ ಎಂದು ಮಂಗಳವಾರ ಬಿಡುಗಡೆಯಾದ ‘ ಎ ಡಬಲ್ ಡೋಸ್ ಆಫ್ ಇನ್‌ಇಕ್ವಾಲಿಟಿ(ಅಸಮಾತನೆಯ 2 ಡೋಸ್)’ ಎಂಬ ವರದಿಯಲ್ಲಿ ಖಂಡಿಸಲಾಗಿದೆ.

6 ಬೃಹತ್ ಲಸಿಕೆ ಉತ್ಪಾದನಾ ಸಂಸ್ಥೆಗಳು ತಮ್ಮ ಮಾನವಹಕ್ಕು ಜವಾಬ್ದಾರಿಯನ್ನು ಈಡೇರಿಸಲು ವಿಫಲವಾಗಿರುವುದು ಸಂಶೋಧನೆಯಿಂದ ದೃಢಪಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

 ಈ ಬಿಕ್ಕಟ್ಟಿನಿಂದ ಪಾರಾಗಲು ನಮಗಿರುವ ಏಕೈಕ ದಾರಿಯೆಂದರೆ ವಿಶ್ವದೆಲ್ಲೆಡೆ ಲಸಿಕೀಕರಣ ಮಾಡುವುದು ಎಂದು ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಪ್ರಧಾನ ಕಾರ್ಯದರ್ಶಿ ಆ್ಯಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ. ಹೀರೋಗಳಂತೆ ಅತ್ಯಂತ ಶೀಘ್ರ ಲಸಿಕೆ ಉತ್ಪಾದಿಸುವ ಈ ಸಂಸ್ಥೆಗಳನ್ನು ಶ್ಲಾಘಿಸಬೇಕು. ಆದರೆ, ಅವರು ಅಂತಾರಾಷ್ಟ್ರೀಯವಾಗಿ ತಂತ್ರಜ್ಞಾನ ಹಂಚಿಕೆಯನ್ನು ತಡೆಹಿಡಿದು, ಕೇವಲ ಶ್ರೀಮಂತ ದೇಶಗಳ ಪರವಾಗಿ ಮಾತ್ರ ಕಾರ್ಯನಿರ್ವಹಿಸಿ ಇತರ ಹಲವು ದೇಶಗಳಲ್ಲಿ ಲಸಿಕೆ ಕೊರತೆಯಿಂದ ವಿನಾಶಕಾರಿ ಪರಿಣಾಮ ಉಂಟಾಗಲು ಕಾರಣವಾಗುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X