Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 6ನೇ ತರಗತಿಯಿಂದ ದ್ವಿತೀಯ ಪಿಯುವರೆಗೆ...

6ನೇ ತರಗತಿಯಿಂದ ದ್ವಿತೀಯ ಪಿಯುವರೆಗೆ ಶೇ100ರಷ್ಟು ಹಾಜರಾತಿಗೆ ಅನುಮತಿ, ರಾತ್ರಿ ಕರ್ಫ್ಯೂ ಅವಧಿ ಸಡಿಲ: ಸಿಎಂ ಬೊಮ್ಮಾಯಿ

ಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ24 Sept 2021 7:36 PM IST
share
6ನೇ ತರಗತಿಯಿಂದ ದ್ವಿತೀಯ ಪಿಯುವರೆಗೆ ಶೇ100ರಷ್ಟು ಹಾಜರಾತಿಗೆ ಅನುಮತಿ, ರಾತ್ರಿ ಕರ್ಫ್ಯೂ ಅವಧಿ ಸಡಿಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಪಾಸಿಟಿವಿಟಿ ದರ ಶೇ 0.66ರಷ್ಟಿದ್ದು,  6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿನ ಕೋವಿಡ್-19 ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ವನ್ನು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಲಾಗುವುದು. 6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ದಸರಾ ಮಹೋತ್ಸವ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು. ಗಡಿ ಭಾಗದಲ್ಲಿ ಹೆಚ್ಚು ನಿಗಾ ವಹಿಸಲಾಗುವುದು. ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಇನ್ನು ಕೋವಿಡ್ ಪಾಸಿಟಿವಿಟಿ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಕೆಲವೊಂದು ಮಾರ್ಗಸೂಚಿಗಳನ್ನು ಅನುಸರಿಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು. 

ಚಿತ್ರಮಂದಿರಕ್ಕೆ ಬರುವವರು ಕೊವಿಡ್​ ಒಂದು ಡೋಸ್​ಪಡೆದಿರುವುದು ಕಡ್ಡಾಯವಾಗಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಸೀಟ್‌ ಭರ್ತಿಗೆ  ಮಾತ್ರ ಅವಕಾಶ, ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್‌ ಮಾಡಲಾಗುವುದು, ಚಿತ್ರಮಂದಿರಕ್ಕೆ ಗರ್ಭಿಣಿಯರಿಗೆ, ಮಕ್ಕಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು. 

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X